ವಿಚಾರ ಭಿನ್ನತೆ ಪ್ರಜಾಪ್ರಭುತ್ವದ ಅವಿಭಾಜ್ಯ ಭಾಗವೇ ಆಗಿದ್ದರೂ, ನ್ಯಾಯಾಂಗದ ವಿರುದ್ಧ ನಡೆಯುವ ಕೀಳುಮಟ್ಟದ ಭಾಷೆಯ ದಾಳಿಗಳು ದೇಶದ ನೈತಿಕ ಬುನಾದಿಯನ್ನು ಕದಲಿಸಿಬಿಡುತ್ತವೆ. ರಾಜಕೀಯ ನಾಯಕರು ಈ ನೈತಿಕ ಹೊಣೆಗಾರಿಕೆಯನ್ನು ಅರಿತು ನಡೆದುಕೊಳ್ಳಬೇಕಿದೆ.
ದೇಶದ ನ್ಯಾಯಾಂಗ...
ರೈತ ದೇಶದ ಬೆನ್ನೆಲುಬು, ವ್ಯವಸಾಯ ಮುಖ್ಯ ಕಸುಬು ಎಂಬ ಸುಳ್ಳುಗಳ ಪಾಠಗಳನ್ನೇ ಮಾಡಿದ್ದಾರೆ. ಈ ಪಾಠ ಮಾಡಿದ ದೇಶದಲ್ಲಿ ರೈತರಷ್ಟು ಬೇರೆ ಯಾವ ಉದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡ ಸುದ್ದಿಗಳಿಲ್ಲ. ಅದರರ್ಥ, ಈ ದೇಶ...
ನೀರನ್ನು ದುಡ್ಡು ಕೊಟ್ಟು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಸರ್ಕಾರಗಳು, ಜನಪ್ರತಿನಿಧಿಗಳು ಒಗ್ಗೂಡಿ, ಮೂಲಸೌಕರ್ಯಗಳಲ್ಲೊಂದಾದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಮೂಲಗಳನ್ನು ಗುರುತಿಸಬೇಕು. ಸಾರ್ವಜನಿಕವಾಗಿ ಉಚಿತ ನೀರು ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಸ್ತುತ...
ಸ್ವಾತಂತ್ರ್ಯೋತ್ತರ ಭಾರತದ ನವನಿರ್ಮಾಣಕ್ಕೆ ಅಂಬೇಡ್ಕರ್ ಕೊಡುಗೆ ಅಗಾಧ. ʼಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ʼ ಎಂಬ ಬಣ್ಣನೆಯ ಹೊರತಾಗಿಯೂ ಅಂಬೇಡ್ಕರ್ ಹಾಗೂ ಅವರ ವಿಚಾರಗಳ ಬಗ್ಗೆ ತಿಳಿಯಬೇಕಾದದ್ದು ಅಪಾರ. ಬ್ರಿಟಿಷರ ಕಾಲದಲ್ಲಿ ಆರಂಭಗೊಂಡ ಭಾರತೀಯ ರಿಸರ್ವ್...
ಕೆಎಂಎಫ್ ಮತ್ತು ವಿದ್ಯುತ್ ಕಂಪನಿಗಳ ದಕ್ಷತೆಯನ್ನು ಹೆಚ್ಚಿಸಿ, ಸೋರಿಕೆ, ಭ್ರಷ್ಟಾಚಾರ, ದುಂದುವೆಚ್ಚ ನಿಯಂತ್ರಣ ಮಾಡುವ ಕಡೆಗೆ ಸರ್ಕಾರ ಗಮನ ಹರಿಸಬೇಕು. ಅಗತ್ಯ ವಸ್ತುಗಳು, ಹಾಲು ಮತ್ತು ವಿದ್ಯುತ್ ದರ ಏರಿಕೆಗಳು ಇತರೆ...