ರೇಖಾ ಹಾಸನ

2 POSTS

ವಿಶೇಷ ಲೇಖನಗಳು

ಬೀದರ್‌ | ‘ಮಿಯಾಝಕಿ’ ಮಾವು ಕೆಜಿಗೆ ₹2.5 ಲಕ್ಷ : ಜಗತ್ತಿನ ದುಬಾರಿ ಬೆಲೆಯ ಬೆಳೆ ಬೆಳೆದು ಮಾದರಿಯಾದ ರೈತ

ಮಿಯಾಝಕಿ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್‌ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ....

ಬಿರುಬಿಸಿಲಿಗೆ ಸಿಲುಕಿ ನರಳುತ್ತಿರುವ ಮನರೇಗಾ ಕಾರ್ಮಿಕರು: ಕೆಲಸದ ಪ್ರಮಾಣಕ್ಕೆ ಸಿಗದ ವಿನಾಯಿತಿ

ಕಾರ್ಮಿಕರ ಶ್ರಮವು ಮಾನವೀಯ ಮಿತಿಯೊಳಗೆ ಇರಬೇಕು. ಮನರೇಗಾ ಕಾರ್ಮಿಕರು ದೇಶದ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಅವರ ಆರೋಗ್ಯವನ್ನು ರಕ್ಷಿಸದೆ ಅಭಿವೃದ್ಧಿ ಸಾಧ್ಯವಿಲ್ಲ. ಬಿಸಿಲಿನಲ್ಲಿ ಬೆಂದು, ಬೆವರಿನಲ್ಲಿ ನೆನೆದು ಕೆಲಸ ಮಾಡುತ್ತಿರುವ ಈ ಕಾರ್ಮಿಕರಿಗೆ...

ಬಿಸಿಲಿನ ತಾಪಕ್ಕೆ ಮನರೇಗಾ ಕಾರ್ಮಿಕರ ಸಾವು: ಕೆಲಸದ ಸಮಯ ಪರಿಷ್ಕರಣೆ ಕೂಲಿ ಕಾರ್ಮಿಕರಿಗೆ ಅನ್ವಯಿಸುವುದಿಲ್ಲವೇ?

ಬಿಸಿಲಿನ ತಾಪವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಮನರೇಗಾ ಕಾರ್ಮಿಕರಂತೆಯೇ ಇನ್ನೂ ಹಲವು ಕಾರ್ಮಿಕರು ಇಂತಹ ಅಪಾಯದಲ್ಲಿದ್ದಾರೆ. ಜಿಲ್ಲಾಡಳಿತವು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳದೆ, ತ್ವರಿತ ಕ್ರಮ ಕೈಗೊಂಡರೆ ಮಾತ್ರ ಇಂತಹ ದುರಂತಗಳನ್ನು ತಡೆಯಬಹುದು....

ಬಿಸಿಲ ಬೇಗೆಗೆ ಮಾವು ಬೆಳೆ ನಾಶ, ಬೆಲೆ ಕುಸಿತ, ಬೆಳೆಗಾರರಿಗೆ ನೆರವಾಗುವುದೇ ಸರ್ಕಾರ?

ತಾಪಮಾನದ ತೀವ್ರ ಏರಿಕೆ, ಅಕಾಲಿಕ ಮಳೆ ಮತ್ತು ಜೋನಿ ರೋಗದ ಕಾಟದಿಂದ ಮಾವಿನ ತೋಟಗಳು ತುತ್ತಾಗಿವೆ. ಇದು ಕೇವಲ ಬೆಳೆ ನಷ್ಟದ ಸಮಸ್ಯೆಯಲ್ಲ, ರೈತರ ಬದುಕಿನ ಪ್ರಶ್ನೆಯಾಗಿದೆ. ಈ ಸಂಕಷ್ಟವನ್ನು ಸಮರ್ಥವಾಗಿ...

ಜಿ ರಾಮ್‌ ಜಿ ಜಾರಿಗೊಳಿಸಲು ಕೇಂದ್ರ ಸರ್ಕಾರ ವಿಫಲ: ಮನರೇಗಾ ಕಾರ್ಮಿಕರನ್ನು ಬೀದಿಗೆ ತಳ್ಳಿದರೇ ಮೋದಿ?

ತ್ವರಿತವಾಗಿ ವೇತನ ಪರಿಷ್ಕರಣೆ ಮಾಡಿ, ಹೊಸ ಕಾನೂನಿನ ಜಾರಿ ದಿನಾಂಕವನ್ನು ಘೋಷಿಸಿ, ಕಾರ್ಮಿಕರ ಹಕ್ಕುಗಳನ್ನು ಭದ್ರಪಡಿಸುವ ಮೂಲಕ ಮೋದಿ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ಕಾರ್ಮಿಕರ ಭವಿಷ್ಯವನ್ನು ರಕ್ಷಿಸುವುದು ರಾಷ್ಟ್ರೀಯ ಆದ್ಯತೆಯಾಗಬೇಕು. ಯುಪಿಎ...

Breaking

ಉಡುಪಿ | ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ, ‘ಯುವ ರಂಗ ಸಂಗಮ’ ಪೋಸ್ಟರ್ ಬಿಡುಗಡೆ

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮಗಳ ಪ್ರಯುಕ್ತ...

ಉಡುಪಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಹೋರಾಟ ಮುಂದುವರಿಕೆ: ಯಾತ್ರಿ ಸಂಘ ನಿರ್ಧಾರ

ಉಡುಪಿ ರೈಲ್ವೆ ಯಾತ್ರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ...

ಚಿಕ್ಕಮಗಳೂರು | ಮಾ. ಶಾಸಕ ಎಂ.ಪಿ. ಕುಮಾರಸ್ವಾಮಿ: ದಲಿತರ ಭೂ ಕಬಳಿಕೆ ಆರೋಪ 

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ದಲಿತ ಕುಟುಂಬವೊಂದಕ್ಕೆ ಸೇರಿದ್ದ...

ರಾಮನಗರ | ಡಾ. ಬಂಜಗೆರೆ ಜಯಪ್ರಕಾಶ್‌ ಅವರಿಗೆ ಪ್ರಶಸ್ತಿ ಗೌರವ: ‘ಜನಮುಖಿ ಜೆಪಿ’ ಕಾರ್ಯಕ್ರಮ ಸಫಲ

ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ (ಜೆ.ಪಿ) ಅವರಿಗೆ ಕರ್ನಾಟಕ ಸಾಹಿತ್ಯ...