santhu gds

25 POSTS

ವಿಶೇಷ ಲೇಖನಗಳು

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ಮೂವರಿಗೆ ನ್ಯಾಯಾಂಗ ಬಂಧನ

ಹದಿನೆಂಟು ಜನರ ಮೇಲೆ ಪ್ರಕರಣ ದಾಖಲುಶಿಕಾರಿಪುರ ಟೌನ್ ಪೊಲೀಸರಿಂದ ಬಂಧನಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಶಿಕಾರಿಪುರದ ನಿವಾಸದ ಮೇಲೆ ನಿನ್ನೆ (ಸೋಮವಾರ) ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ 18 ಜನರ ಮೇಲೆ...

ದಕ್ಷಿಣ ಕನ್ನಡ | ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಬಸ್ ಕಂಡಕ್ಟರ್ ಬಂಧನ

ಸರ್ಕಾರಿ ಬಸ್ ನಿರ್ವಾಹಕನಿಂದ ಲೈಂಗಿಕ ಕಿರುಕುಳಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನಶಾಲೆ ಮುಗಿಸಿಕೊಂಡು ಸರ್ಕಾರಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಬಸ್‌ನ ನಿರ್ವಾಹಕ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು,...

ಶಿವಮೊಗ್ಗ | ಹಿಂಸೆಗೆ ತಿರುಗಿದ ಒಳಮೀಸಲಾತಿ ವಿರೋಧಿ ಹೋರಾಟ; ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ

ಗಲಾಟೆಯಲ್ಲಿ ಹಲವು ಪೊಲೀಸರು ಮತ್ತು ಪ್ರತಿಭಟನಾಕಾರರಿಗೆ ಗಾಯಪ್ರತಿಭಟನಾಕಾರರನ್ನು ಚದುರಿಸಿ, ನಿಯಂತ್ರಣಕ್ಕೆ ತಂದ ಪೊಲೀಸರುರಾಜ್ಯ ಸರ್ಕಾರವು ಪರಿಶಿಷ್ಟರಿಗೆ ನೀಡಿರುವ ಒಳಮೀಸಲಾತಿಯನ್ನು ವಿರೋಧಿಸಿ ಶಿವಮೊಗ್ಗದ ಯಡಿಯೂರಪ್ಪನವರ ಮನೆ ಮುಂದೆ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು,...

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಮುಂದೇನು ಮಾಡಬಹುದು?

ಉನ್ನತ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆರಾಹುಲ್‌ ಗಾಂಧಿ ಮುಂದಿದೆ ಬಹುದೊಡ್ಡ ಸವಾಲುಕಾಂಗ್ರೆಸ್ ನಾಯಕ ಹಾಗೂ ಕೇರಳದ ವೈನಾಡು ಲೋಕಸಭಾ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರ ಮೇಲೆ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ...

ಮೊದಲ ಪಟ್ಟಿಯಲ್ಲಿಲ್ಲ ಮಾಜಿ ಸಚಿವ ಹೆಚ್‌ ಆಂಜನೇಯ ಹೆಸರು; ಗೊಂದಲಕ್ಕೀಡಾದ ಕಾರ್ಯಕರ್ತರು

ಚಿತ್ರದುರ್ಗ ಜಿಲ್ಲೆಯ 3 ಕ್ಷೇತ್ರಗಳಿಗೆ ಘೋಷಣೆಯಾಗದ ಟಿಕೆಟ್ಹೊಸ ಹಾಗೂ ಯುವ ಅಭ್ಯರ್ಥಿಗಳಿಗೆ ಮಣೆ ಹಾಕುವ ಸಾಧ್ಯತೆಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಿಗೆ ಅದರಲ್ಲೂ ಸಿದ್ದರಾಮಯ್ಯನವರ...

ಮುರಿಯುವುದು

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಬಿಜೆಪಿಯ ಭದ್ರಕೋಟೆಯಾಗಿರುವ ಬೆಂ.ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ 1989ರಲ್ಲಿ ಒಮ್ಮೆ ಮಾತ್ರ ಗೆಲುವು...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

ಪ್ರಚಾರ ಮಾಡಿದರೆ ಕಂಬಕ್ಕೆ ಕಟ್ಟಿ ಹಾಕಿಸ್ತಿನಿ

ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ಇರುವ ಅಣ್ಣೂರು ಗ್ರಾಮದಲ್ಲಿ ಸಿಪಿಐಎಂ ಕಾರ್ಯಕರ್ತ...

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...