santhu gds

25 POSTS

ವಿಶೇಷ ಲೇಖನಗಳು

ಕೈ ಹಿಡಿಯದ ಕಮಲ ಶಾಸಕರು: ಹಲವು ಕ್ಷೇತ್ರಗಳ ಗೊಂದಲಕ್ಕೆ ಬಹುತೇಕ ತೆರೆ

ಮೊದಲ ಪಟ್ಟಿಯಲ್ಲಿ ಹಾಲಿ, ಮಾಜಿ ಶಾಸಕರಿಗೆ ಕೈ ಟಿಕೆಟ್ಫಲ ನೀಡಿದ ಯಡಿಯೂರಪ್ಪ, ಅಮಿತ್‌ ಶಾ ಸಂಧಾನಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಲಿ ಶಾಸಕರು ಕೈ ಹಿಡಿಯುತ್ತಾರೆ ಎಂಬ ಗಾಳಿ ಸುದ್ದಿ ಹರಡಿತ್ತು. ಆದರೆ,...

ರಾಯಚೂರು | ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ: ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ’ ವತಿಯಿಂದ ಹೋರಾಟ‘ಏಮ್ಸ್ ನೀಡಿರಿ ಇಲ್ಲವೇ ಮರಣವನ್ನಾದರೂ ನೀಡಿ’ ಎಂದು ಘೋಷಣೆರಾಯಚೂರಿನಲ್ಲಿ ಏಮ್ಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸಬೇಕೆಂದು ಒತ್ತಾಯಿಸಿ, ‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ...

ಮೈಸೂರು | ಕುಡಿದ ಮತ್ತಿನಲ್ಲಿ ರೌಡಿಗಳ ನಡುವೆ ಗಲಾಟೆ; ಸ್ಥಳದಲ್ಲೇ ಓರ್ವ ಸಾವು

ಗಾಯಗೊಂಡ ರೌಡಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಮೂವರು ಆರೋಪಿಗಳ ಬಂಧನ, ವಿಚಾರಣೆಜೊತೆಯಲ್ಲಿಯೇ ಕುಡಿಯಲು ತೆರಳಿದ್ದ ಇಬ್ಬರು ರೌಡಿ ಶೀಟರ್‌ಗಳ ನಡುವೆ ಮಾರಾಮಾರಿ ನಡೆದ ಪರಿಣಾಮ ಓರ್ವ ರೌಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತೋರ್ವ ರೌಡಿ ಗಂಭೀರ ಗಾಯಗೊಂಡಿರುವ...

ಚಿತ್ರದುರ್ಗ | ಶಾಸಕಿ ಕೆ ಪೂರ್ಣಿಮಾ ಕಾಂಗ್ರೆಸ್ ಸೇರುವುದಿಲ್ಲ; ಬಿಎಸ್‌ವೈ ಸ್ಪಷ್ಟನೆ

ಹಿರಿಯೂರಿನ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ಶಾಸಕಿಕಾಂಗ್ರೆಸ್‌ ಸೇರ್ಪಡೆ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನಹಿರಿಯೂರಿನ ಬಿಜೆಪಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ. ಅವರು ನಮ್ಮ ಜೊತೆಗಿದ್ದು,...

ಯಾದಗಿರಿ | ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿ; ಸಂಕಷ್ಟಕ್ಕೆ ಸಿಲುಕಿದ ರೈತರು

ಆಲಿಕಲ್ಲು ಸಹಿತ ಧಾರಾಕಾರ ಮಳೆಗೆ ತತ್ತರಿಸಿದ ರೈತ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರ ಆಗ್ರಹಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ತಡಿಬಿಡಿ, ಟೋಕಾಪೂರ್ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾನುವಾರ ಸುರಿದ ಬಿರುಗಾಳಿ...

ಮುರಿಯುವುದು

ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು,...

ಪಂಜಾಬ್| ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ, ಇಬ್ಬರು ಮೃತ್ಯು

ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು...

ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...