ಸರಿತ ಎನ್

0 POSTS

ವಿಶೇಷ ಲೇಖನಗಳು

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ರಾಜ್ಯದ ಅಡಿಕೆ ಬೆಳೆಗಾರರಿಗೆ ಆಮದು ಕಂಟಕ; ಕ್ಯಾಂಪ್ಕೊ ಕಳವಳ

ದೇಶದ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ಶೇಕಡಾ 70ಕ್ಕೂ ಹೆಚ್ಚು ಪಾಲು ಹೊಂದಿರುವ ಕರ್ನಾಟಕದಲ್ಲಿ ಅಡಿಕೆ ಕೇವಲ ಬೆಳೆಯಲ್ಲ; ಅದು ಲಕ್ಷಾಂತರ ಕುಟುಂಬಗಳ ಜೀವನಾಧಾರ. ಆದರೆ, ಗಡಿ ಹಾಗೂ ಬಂದರುಗಳ ಮೂಲಕ ಕಳ್ಳಸಾಗಣೆಯಾಗುತ್ತಿರುವ ಕಳಪೆ...

ಜೂಠ್ ಕಿ ಗೂಂಜ್: ಗಾಜಿನ ಮನೆಯಲ್ಲಿ ಕುಳಿತು ನೆರೆಮನೆಗೆ ಕಲ್ಲು ಬೀಸಬೇಡಿ ಮೋದೀಜೀ…

ಅಸಲಿಗೆ ಛಾತ್ರೋಂ ಕಿ ಗೂಂಜ್ 2026ರ ಜೂನ್ 17ರಂದು ರಾಜಸ್ಥಾನದ ಕೋಟಾದಲ್ಲಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆರಂಭವಾದ ವಿದ್ಯಾರ್ಥಿ ಅಭಿಯಾನವಾಗಿದ್ದು, ವಿದ್ಯಾರ್ಥಿಗಳು ಮತ್ತು ಯುವಜನರ (ವಿಶೇಷವಾಗಿ Gen Z) ಸಮಸ್ಯೆಗಳಾದ NEET-UG...

Breaking

ಸಿಇಸಿ ಗ್ಯಾನೇಶ್ ಕುಮಾರ್ ಪದಚ್ಯುತಿಗೆ ಒತ್ತಾಯಿಸಲು ಕೇರಳ ಸರ್ಕಾರ ನಿರ್ಧಾರ; ವಿಧಾನಸಭೆಯಲ್ಲಿ ಇಂದು ನಿರ್ಣಯ ಮಂಡನೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ...

ಕಾಂಗ್ರೆಸ್ ನಾಯಕರ ಭೇಟಿಗೆ ನಕಾರ; ನಾಲ್ಕು ಕಾರಣಗಳು ನೀಡಿದ ಸಿಜೆಐ ಸೂರ್ಯ ಕಾಂತ್

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...

ನಾನು ಎಷ್ಟೇ ಮೂರ್ಖತನದ ಮಾತು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ: ಟ್ರಂಪ್

"ನಾನು ಎಷ್ಟೇ ಮೂರ್ಖತನದ ಮಾತುಗಳನ್ನು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ" ಎಂದು...

ದೆಹಲಿ ಮೆಟ್ರೋದಲ್ಲಿ ಸೀಟಿಗಾಗಿ ಗಲಾಟೆ ಬಳಿಕ ವ್ಯಕ್ತಿ ಸಾವು; ಮಾಜಿ ಐಎಎಸ್ ಅಧಿಕಾರಿ, ಪುತ್ರ ಬಂಧನ

ದೆಹಲಿ ಮೆಟ್ರೋದಲ್ಲಿ ಹಿರಿಯ ನಾಗರಿಕರಿಗೆ ಮೀಸಲಾದ ಸೀಟಿನಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ನಡೆದ...