ಶರಣಪ್ಪ ಗೊಲ್ಲರ

2 POSTS

ವಿಶೇಷ ಲೇಖನಗಳು

ಹುಬ್ಬಳ್ಳಿ | ಗಬ್ಬು ನಾರುತ್ತಿದೆ ಕೆಂಪಕೆರೆ ಉದ್ಯಾನವನ; ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು?

ವಾಣಿಜ್ಯ ನಗರಿ ಹುಬ್ಬಳ್ಳಿಯು ಮೇಲ್ನೋಟಕ್ಕೆ ಬಹಳ ಸುಂದರವಾಗಿಯೇ ಕಾಣುತ್ತದೆ. ಆದರೆ ನಗರದ ಒಳಭಾಗಕ್ಕೆ ಇಣುಕಿದಾಗ ಅನೇಕ ಸಮಸ್ಯೆಗಳು ಹುಬ್ಬಳ್ಳಿಯನ್ನು ಕಾಡುತ್ತಿವೆ ಎಂಬುದು ಸ್ಪಷ್ಟವಾಗುತ್ತದೆ. ಸಾರ್ವಜನಿಕರ ಉಪಯೋಗಕ್ಕಾಗಿ ಸುಮಾರು 10 ಕೋಟಿ ಹಣ ಖರ್ಚು...

ಧಾರವಾಡ | ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ: ಭುವನೇಶ ಪಾಟೀಲ

ಸಮಾಜದಲ್ಲಿ ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ ವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಪೊಲೀಸ ಅಧಿಕಾರಿ, ಸಿಬ್ಬಂದಿಗಳ ತ್ಯಾಗ, ಬಲಿದಾನವನ್ನು ಸ್ಮರಿಸುವುದು ಮತ್ತು ಹುತಾತ್ಮರಾದ ಪೊಲೀಸ ಸಿಬ್ಬಂದಿಗಳ ಕುಟುಂಬಗಳಿಗೆ ಬೆಂಬಲ, ಸಹಕಾರ ನೀಡುವುದು...

ಧಾರವಾಡ | ಹೊಸ ನ್ಯಾಯಬೆಲೆ ಅಂಗಡಿಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶಗಳಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ಕಲಂ 11(2) ರನ್ವಯ 800 ಪಡಿತರ...

ಧಾರವಾಡ | ಓದುವ ಮಕ್ಕಳು ಆಯುಧಗಳ ಹಿಡಿದು ಬೀದಿಗೆ ಇಳಿದಿದ್ದಾರೆ: ರಂಜಾನ್ ದರ್ಗಾ ಕಳವಳ

ಓದುವ ಮಕ್ಕಳ ಕೈಯಲ್ಲಿ ಆಯುಧಗಳನ್ನು ಕೊಟ್ಟು ಬೀದಿಯಲ್ಲಿ ಬಿಡುವ ವಾತಾವರಣ ಸೃಷ್ಟಿಯಾಗಿದೆ ಎಂದು ಅಕ್ಟೊಬರ್ 18ರಂದು ಧಾರವಾಡದ ಅಂಬೇಡ್ಕರ್ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ವತಿಯಿಂದ ಸಾರ್ವಜನಿಕ...

ಧಾರವಾಡ | ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ; ಮೂಲ ಸೌಕರ್ಯಗಳಿಲ್ಲದೆ ಬಳಲುತ್ತಿರುವ ಜನ್ನತ್ ನಗರ

ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ವ್ಯಾಪ್ತಿಗೆ ಬರುವ ಜನ್ನತ್ ನಗರದ ನಿವಾಸಿಗಳು ಕಳೆದ ಹಲವು ವರ್ಷಗಳಿಂದ ಮೂಲ ಸೌಕರ್ಯಗಳ ಅಭಾವದಲ್ಲಿ ನರಳುತ್ತಿದ್ದಾರೆ. ನೀರು, ರಸ್ತೆ, ಒಳಚರಂಡಿ, ವಿದ್ಯುತ್, ಕಸ...

Breaking

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...