Sharanappa Sanganal

4 POSTS

ವಿಶೇಷ ಲೇಖನಗಳು

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ; ರೈತ ಚಂ.ಸು ಪಾಟೀಲ್ ಸಾವಯವ ಸಾಧನೆ

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಟ್ಟಿ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಇರ್ಫಾನ್ ಮಲ್ಲಿಕ್ ಸಾಬ್ ತಹಶೀಲ್ದಾರ ಎಂಬ ವ್ಯಕ್ತಿಯನ್ನು...

ಹಾವೇರಿ |  ರಾಣಿಬೆನ್ನೂರು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲು ರೈತ ಸಂಘ ಆಗ್ರಹ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ತೀರಾ ಕಡಿಮೆ ಮಳೆಯಾಗಿದ್ದು, ಬೆಳೆ ಇಳುವರಿ ತೀವ್ರ ಕುಸಿತ ಕಂಡಿದೆ. ತಾಲೂಕಿನ ರೈತರು ಸಂಕಷ್ಟಕ್ಕೊಳಗಾಗಿದ್ದು, ರಾಜ್ಯ ಸರ್ಕಾರ ರಾಣೇಬೆನ್ನೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು...

ಹಾವೇರಿ | ನಾಳೆ ಎಸ್ಎಫ್ಐ 9ನೇ ಜಿಲ್ಲಾ ಸಮ್ಮೇಳನ

ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ, ಪ್ರಜಾಪ್ರಭುತ್ವ ರಕ್ಷಣೆಗಾಗಿ, ಜಿಲ್ಲೆಯ ಸೌಹಾರ್ದತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ವಿದ್ಯಾರ್ಥಿಗಳ 9ನೇ ಜಿಲ್ಲಾ ಸಮ್ಮೇಳನ ನಾಳೆ (ಆಗಷ್ಟ್ 25) ಮಂಗಳವಾರ...

ಗದಗ | ವಿದ್ಯಾರ್ಥಿಗಳು ಬದುಕಿನಲ್ಲಿ ಸಾಧನೆಯ ಹಂಬಲ ಹೊಂದಿರಬೇಕು: ವೀರಯ್ಯ ವಿ. ವಸ್ತ್ರದ

"ವಿದ್ಯಾರ್ಥಿಗಳು ಬದುಕಿನಲ್ಲಿ ಸಾಧನೆಯ ಹಂಬಲ ಹೊಂದಿರಬೇಕು. ಜತೆಗೆ ನಿರಂತರವಾಗಿ ಅಧ್ಯಯನ ಶೀಲತೆ ಅಳವಡಿಸಿಕೊಂಡಾಗ ಉನ್ನತ ಹುದ್ದೆಗಳನ್ನು ಪಡೆಯಬಹುದು" ಎಂದು  ಅನ್ನದಾನೇಶ್ವರ ಪಿಯು ಕಾಲೇಜಿನ ಚೇರಮನ್ನರು ವೀರಯ್ಯ ವಿ. ವಸ್ತ್ರದ  ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ...

Breaking

ಮನೆಯೊಳಗೆ ಲೈಂಗಿಕ ದೌರ್ಜನ್ಯ ನಡೆದರೆ ಸಂತ್ರಸ್ತೆಯ ಹೇಳಿಕೆಗೆ ಬಾಹ್ಯ ಸಾಕ್ಷಿ ಅಗತ್ಯವಿಲ್ಲ: ಸುಪ್ರೀಂ ಮಹತ್ವದ ತೀರ್ಪು

ನಾಲ್ಕು ಗೋಡೆಗಳ ನಡುವೆ ಅಥವಾ ಮನೆಯ ಒಳಗಿನ ಆವರಣದಲ್ಲಿ ನಡೆಯುವ ಲೈಂಗಿಕ...

ಧರ್ಮಸ್ಥಳ ಅಸಹಜ ಸಾವು | 10 ವರ್ಷದಲ್ಲಿ 123 ಅಪರಿಚಿತ ಶವ ಪತ್ತೆ: ಖಾಸಗಿ ಆಸ್ಪತ್ರೆಯಲ್ಲಿ 84 ಶವಗಳ ‘ಪೋಸ್ಟ್‌ ಮಾರ್ಟಮ್’

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ (2015...

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...