Sharanappa Sanganal

-45 POSTS

ವಿಶೇಷ ಲೇಖನಗಳು

ಹಾವೇರಿ | ಬೇಸಿಗೆ ಶಿಬಿರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಾಸಕ ಶ್ರೀನಿವಾಸ ಮಾನೆ

"ವಿದ್ಯಾರ್ಥಿಗಳು ಕೇವಲ ಆಟ, ಪಾಠಕ್ಕೆ ಸೀಮಿತವಾಗದೇ ಸಾಮಾಜಿಕ ಪರಿವರ್ತನೆಯ ಭಾಗವಾಗಬೇಕಿದೆ. ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕಿದೆ. ಸಾಮಾಜಿಕ ಹೊಣೆಗಾರಿಕೆಯಿಂದ ವಂಚಿತರಾಗದೇ ಬದಲಾವಣೆಯ ಭಾಗವಾಗಬೇಕಿದೆ" ಎಂದು ಬೇಸಿಗೆ ಶಿಬಿರದ ವಿದ್ಯಾರ್ಥಿಗಳೊಂದಿಗೆ ಶಾಸಕ ಶ್ರೀನಿವಾಸ...

ಹಾವೇರಿ | ಕಲ್ಮೇಶ್ವರ ವಸತಿ ನಿಲಯ ಬಂದ್ ಮಾಡಲು ಮುಂದಾದ ಆಡಳಿತ; ವಿಶೇಷ ಚೇತನ ಮಹಿಳೆಯರು ಕಂಗಾಲು

ಅನುದಾನದ ಕೊರತೆ, ದಾಖಲಾತಿ ಕೊರತೆ ನೆಪವೊಡ್ಡಿ ವಸತಿ ನಿಲಯವನ್ನು ಬಂದ್ ಮಾಡಲು ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು, ಹತ್ತಾರು ವರ್ಷಗಳಿಂದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದ ವಿಶೇಷ ಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ...

ಗದಗ | ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ: ನಟ ಚೇತನ ಅಹಿಂಸಾ

ನಾವು ಯಾವುದೇ ಪಕ್ಷದ ವಿರುದ್ಧ, ಯಾವುದೇ ಜನಾಂಗದ ವಿರುದ್ಧ, ಯಾವುದೇ ವ್ಯಕ್ತಿ ವಿರುದ್ಧವಲ್ಲ ನಮ್ಮ ಹೋರಾಟ ಅನ್ಯಾಯ ಅಸಮಾನತೆ ವಿರುದ್ಧವಾಗಿದೆ. ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ" ಎಂದು ಚಲನಚಿತ್ರ ನಟ, ಸಾಮಾಜಿಕ...

ಗದಗ | ಎಸ್ ಸಿ ಎಸ್ ಪಿ /ಟಿ ಎಸ್ ಪಿ ಕಾಯ್ದೆಯ ‘7ಸಿ’ ಸೆಕ್ಷನ್ ರದ್ದುಪಡಿಸಬೇಕು : ಶರೀಫ್ ಬಿಳಿಯಲಿ

"ದಲಿತ ಸಂಘಟನೆಗಳ ಒತ್ತಾಯಕ್ಕೆ ಮಣಿದು  ಎಸ್ ಸಿ ಎಸ್ ಪಿ /ಟಿ ಎಸ್ ಪಿ  ಕಾಯ್ದೆಯ ʼ7ಡಿʼ ಸೆಕ್ಷನ್‌ ರದ್ದುಪಡಿಸಿದಂತೆ  ʼ7ಸಿʼ ಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿಯು  ಸರ್ಕಾರವನ್ನು ಒತ್ತಾಯಿಸುತ್ತದೆ. ಹಾಗೂ ...

Breaking

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Download Eedina App Android / iOS

X