"ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವ್ಯಾಪ್ತಿಗೆ ಬರುವ ಮೂರಾರ್ಜೀ ದೇಸಾಯಿ ಮಾದರಿ ವಸತಿ ಶಾಲೆ ಕಾಲಕಾಲೇಶ್ವರದಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಬೆಂಗಳೂರಿನಲ್ಲಿ ಎಸ್ ಎಫ್ಐ ಸಂಘಟನೆ ನೇತೃತ್ವದಲ್ಲಿ ಸಮಾಜ ಕಲ್ಯಾಣ...
"ನಮ್ಮ ದೇಶದ ಐಕ್ಯತೆ ಹಾಗೂ ಏಕೀಕರಣಕ್ಕೆ ಹೋರಾಟ ಮಾಡಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲರು" ಎಂದು ಜಿಲ್ಲಾ ಮಟ್ಟದ ಏಕತಾ ಪಾದಯಾತ್ರೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಗದಗ ನಗರದ...
ಶಾಸಕ ಜಿ.ಎಸ್.ಪಾಟೀಲ್ ಅವರು ಐವತ್ತು ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ನಾಲ್ಕು ಭಾರಿ ಶಾಸಕರಾಗಿದ್ದಾರೆ. ಇದುವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಸಲವಾದರೂ ಶಾಸಕ ಜಿ. ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ...
"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಫಾಯಿ ಕರ್ಮಚಾರಿ, ಮ್ಯಾನುವಲ್ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಅವರ...
ಸರ್ಕಾರಿ ಶಾಲೆಗಳು, ವಸತಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚುತ್ತಿರುವ ದಿನಗಳಿವು. ಮೊದಲೇ ಮೂಲ ಸೌಕರ್ಯ, ಶಿಕ್ಷಕರ ಕೊರತೆ ಅನುಭವಿಸುತ್ತಿರುವ ಶಾಲೆಗಳ ಪಟ್ಟಿಗೆ ಇದೀಗ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಮೊರಾರ್ಜಿ...