Sharanappa Sanganal

10 POSTS

ವಿಶೇಷ ಲೇಖನಗಳು

ಗದಗ | ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ಸಿ. ಎನ್ ಶ್ರೀಧರ್

"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಫಾಯಿ ಕರ್ಮಚಾರಿ, ಮ್ಯಾನುವಲ್ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಅವರ...

ಗದಗ | ನಿರ್ಲಕ್ಷ್ಯಕ್ಕೆ ಬಲಿಯಾದ ಮೊರಾರ್ಜಿ ವಸತಿ ಶಾಲೆ; ಸೌಲಭ್ಯಗಳಿಲ್ಲ, ಸುರಕ್ಷತೆಯೂ ಇಲ್ಲ!

ಸರ್ಕಾರಿ ಶಾಲೆಗಳು, ವಸತಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚುತ್ತಿರುವ ದಿನಗಳಿವು. ಮೊದಲೇ ಮೂಲ ಸೌಕರ್ಯ, ಶಿಕ್ಷಕರ ಕೊರತೆ ಅನುಭವಿಸುತ್ತಿರುವ ಶಾಲೆಗಳ ಪಟ್ಟಿಗೆ ಇದೀಗ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಮೊರಾರ್ಜಿ...

ಹಾವೇರಿ | ಮಕ್ಕಳು ಸಮುದಾಯವನ್ನು ಬೆಳಗಿಸಬೇಕು: ವಿನ್ಸೆಂಟ್ ಜೇಸನ್‌

"ಮಕ್ಕಳು ತಮ್ಮ ಬಾಲ್ಯದ ಕೆಲವು ದಿನವನ್ನು ಹಬ್ಬದ ರೂಪದಲ್ಲಿ ಕಳೆಯಬೇಕು. ಮಕ್ಕಳು ನಿಮ್ಮ ಸಮುದಾಯವನ್ನು ಬೆಳಗಿಸಬೇಕು" ಎಂದು ಲೊಯೋಲ ವಿಕಾಸ ಕೇಂದ್ರ ನಿರ್ದೇಶಕರು ವಿನ್ಸೆಂಟ್ ಜೇಸನ್‌ರವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೊಯೋಲ...

ಹಾವೇರಿ | ಕುವೆಂಪು ಅವರ ಸಾಹಿತ್ಯದಲ್ಲಿ ಸಾಮಾಜಿಕ ನ್ಯಾಯ, ಪ್ರಜ್ಞೆ ಇದೆ: ಡಾ. ಹೊನ್ನಪ್ಪ ಹೊನ್ನಪ್ಪನವರ

"ಕುವೆಂಪು ಅವರ ಸಾಹಿತ್ಯದಲ್ಲಿ ಸಾಮಾಜಿಕ ನ್ಯಾಯ, ಪ್ರಜ್ಞೆ, ಸಂವಿಧಾನದ ಆಶಯ ಒಳಗೊಂಡಿದೆ" ಎಂದು ಡಾ. ಹೊನ್ನಪ್ಪ ಹೊನ್ನಪ್ಪನವರ ಹೇಳಿದರು. ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕರ್ನಾಟಕ ಸಾಹಿತ್ಯ...

ಗದಗ | ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ರೈತರು ಧರಣಿ

"ಈ ಭಾಗದ ರೈತರ ಗೋವಿನ ಜೋಳದ ಫಸಲು ಆರಂಭವಾಗಿ ಎರಡು ತಿಂಗಳು ಕಳೆದರೂ ಇನ್ನು ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ, ಇದರಿಂದ ಈ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕೂಡಲೇ ಗೋವಿನ ಜೋಳ ಖರೀದಿ...

Breaking

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಲಾಗಿತ್ತು: ಧೃವ್ ರಾಠಿ ಆರೋಪ

ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್‌ ಧೃವ್ ರಾಠಿ...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಜೆಪಿ ನಾಯಕ ದೀಪ್ಕೆ, ದಾಸ್, ರಂಕಾ ಬಿಡುಗಡೆ; ಹೋರಾಟ ಮುಂದುವರೆಯಲಿದೆ ಎಂದ ಕಾಕ್ರೋಚ್‌ಗಳು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೂ ಮುನ್ನವೇ ದೆಹಲಿ...