Sharanappa Sanganal

14 POSTS

ವಿಶೇಷ ಲೇಖನಗಳು

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಲಕ್ಕುಂಡಿ ಗ್ರಾಮದ ಬಸವಣ್ಣೆಪ್ಪ ಭರಮಪ್ಪ ಮಾಡಲಗೇರಿ (62) ಹತ್ಯೆಯಾದವರು. ಅ.9ರಂದು ರಾತ್ರಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡದ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಭೇಟಿ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ ದಿನಗಳ ಸೃಜನೆಗೆ ಒತ್ತು ಕೊಟ್ಟು ಜನರಿಗೆ ಕೆಲಸ ಕೊಡದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ" ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ ಶಿಸ್ತುಬದ್ಧ, ಸುವ್ಯವಸ್ಥಿತವಾಗಿ ನಡೆಸಬೇಕು" ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ತಿಳಿಸಿದರು. ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಕ್ಟೋಬರ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಹಾಗೂ ಆನಿವಾಸಿ ಭಾರತೀಯರು ಅಂತ ಅನುಮಾನ ಪಟ್ಟು ಜನರಿಗೆ ಸುಳ್ಳು ನೋಟಿಸ್ ನೀಡಿರುವ...

Breaking

ಟಾಟಾ ಸಮೂಹ ನಾಶಕ್ಕೆ ಯತ್ನ; ಉದ್ಯಮಿಗಳ ಮೌನದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಟಾಟಾ ಸಮೂಹದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ, ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ...

ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?

ನೂರಾರು ವರ್ಷಗಳ ಇತಿಹಾಸವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಐತಿಹಾಸಿಕ ಸ್ಮಾರಕವೊಂದು ಮೂಲ ಸೌಂದರ್ಯವನ್ನು...

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...

ಬೆಳಕಿಗೆ ತಕ್ಕಂತೆ ಬಣ್ಣ ಬದಲಿಸುವ 1,600 ವರ್ಷಗಳ ಹಳೆಯ ರೋಮನ್ ಕಪ್: ಪ್ರಾಚೀನ ತಂತ್ರಜ್ಞಾನ ಮರುಸೃಷ್ಟಿಸಿದ ವಿಜ್ಞಾನಿಗಳು

ಬೆಳಕು ಬಿದ್ದಾಗ ಹಸಿರು ಬಣ್ಣದಲ್ಲಿ ಮತ್ತು ಬೆಳಕು ಹಾಯ್ದಾಗ ಮಾಣಿಕ್ಯದಂತೆ ಕೆಂಪು...