shivarmanal

30 POSTS

ವಿಶೇಷ ಲೇಖನಗಳು

ರಾಹುಲ್‌ ಅನರ್ಹತೆ; ಒಗ್ಗಟ್ಟು ಪ್ರದರ್ಶಿಸಿದ ಪ್ರತಿಪಕ್ಷಗಳು

ವಿಜಯ ಚೌಕ್‌ನಲ್ಲಿ ಕಾಂಗ್ರೆಸ್‌ ಸೇರಿ ಪ್ರತಿಪ`ಕ್ಷಗಳ ಪ್ರತಿಭಟನೆರಾಹುಲ್‌ ಗಾಂಧಿಗೆ 2 ವರ್ಷ ಜೈಲು ವಿಧಿಸಿರುವ ಸೂರತ್‌ ಕೋರ್ಟ್‌ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತುಗೊಳಿಸಿರುವುದು ಪ್ರತಿಪಕ್ಷಗಳನ್ನು ಒಂದೇ ವೇದಿಕೆಗೆ ಕರೆತಂದಿದೆ. ಈ...

ಜನಪ್ರತಿನಿಧಿಗಳ ಅನರ್ಹಗೊಳಿಸುವ ಕಾಯಿದೆ ಪ್ರಶ್ನಿಸಿ ‘ಸುಪ್ರೀಂ’ಗೆ ಅರ್ಜಿ

ಸಾಮಾಜಿಕ ಕಾರ್ಯಕರ್ತೆ ಆಭಾ ಮುರುಳೀಧರನ್‌ ಅರ್ಜಿರಾಹುಲ್‌ ಗಾಂಧಿಗೆ 2 ವರ್ಷ ಜೈಲು ವಿಧಿಸಿರುವ ಸೂರತ್‌ ಕೋರ್ಟ್‌ಶಿಕ್ಷೆ ಪ್ರಕಟವಾದ ನಂತರ ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳು ಚುನಾಯಿತ ಜನಪ್ರತಿನಿಧಿಗಳ ಸದಸ್ಯತ್ವ ಅನರ್ಹಗೊಳಿಸುವ ಜನಪ್ರತಿನಿಧಿ ಕಾಯಿದೆ,...

ರಾಹುಲ್‌ ಅನರ್ಹತೆಗೆ ಕರ್ನಾಟಕದ ಗೆಲುವು ಬಿಜೆಪಿಗೆ ನೀಡುವ ತಕ್ಕ ಪ್ರತ್ಯುತ್ತರ : ಪ್ರಿಯಾಂಕಾ ಗಾಂಧಿ

ರಾಹುಲ್‌ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್‌ ಪ್ರತಿಭಟನೆಮುಂದಿನ ಕ್ರಮದ ಬಗ್ಗೆ ಸಭೆಯಲ್ಲಿ ಚರ್ಚೆಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ರಾಹುಲ್‌ ಗಾಂಧಿ ಅನರ್ಹತೆಗಾಗಿ ಬಿಜೆಪಿಗೆ ನೀಡುವ ತಕ್ಕ ಪ್ರತ್ಯುತ್ತರವಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ...

ರಾಹುಲ್‌ ಲೋಕಸಭೆ ಸದಸ್ಯತ್ವ ಅನರ್ಹತೆ | ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಪ್ರತಿಪಕ್ಷಗಳು

ಭ್ರಷ್ಟರನ್ನು ಟೀಕಿಸುತ್ತಾ 'ಮೋದಿ' ಸರ್‌ನೇಮ್ ಉಲ್ಲೇಖಿಸಿದ ಮಾನಹಾನಿ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಶುಕ್ರವಾರ (ಮಾರ್ಚ್ 24) ಲೋಕಸಭೆ ಸದಸ್ಯತ್ವದಿಂದ...

ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಭೂಕಂಪ; ಹಾನಿ ಇಲ್ಲ

ದೇಶದ ಎರಡು ರಾಜ್ಯಗಳಲ್ಲಿ ಶುಕ್ರವಾರ (ಮಾರ್ಚ್‌ 24) ಬೆಳಿಗ್ಗೆ ಮಧ್ಯಮ ಪ್ರಮಾಣದ ಭೂಕಂಪ ಉಂಟಾಗಿದೆ. ಆದರೆ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.ಮಧ್ಯಪ್ರದೇಶದ ಗ್ವಾಲಿಯರ್‌ ಬಳಿ ಬೆಳಿಗ್ಗೆ 10.31ರ ಸುಮಾರಿಗೆ...

ಮುರಿಯುವುದು

ನೇಹಾ ಕೊಲೆ | ಒಬ್ಬನ ತಪ್ಪಿಗೆ ಇಡೀ ಸಮುದಾಯದ ದೂಷಣೆ ಸರಿಯಲ್ಲ: ಬಿಜೆಪಿ ನಾಯಕಿ ಸುಮಲತಾ

ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ, ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ...

ಈದಿನ ಸಂದರ್ಶನ | ಬದ್ಧತೆ ಮೈಗೂಡಿಕೊಂಡು ಓದಿದರೆ ಕೋಚಿಂಗ್‌ ಅಗತ್ಯವಿಲ್ಲ: ಯುಪಿಎಸ್‌ಸಿ ಟಾಪರ್ ಎಂಡಿ ಅಸೀಮ್

ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) 2023ನೇ ಸಾಲಿನಲ್ಲಿ ನಡೆಸಿದ್ದ ನಾಗರಿಕ...

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ...

ಇಂಡಿ ಒಕ್ಕೂಟದ ಇತಿಹಾಸ ಕೇವಲ ಹಗರಣ: ಪ್ರಧಾನಿ ಮೋದಿ

"ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ...