shivarmanal

30 POSTS

ವಿಶೇಷ ಲೇಖನಗಳು

ನಿಷೇಧಿತ ಸಂಘಟನೆಯ ಸದಸ್ಯತ್ವವೇ ಯುಎಪಿಎ ಅಡಿ ಅಪರಾಧ: ಸುಪ್ರೀಂಕೋರ್ಟ್‌

2011ರ ದ್ವಿಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿದ ತ್ರಿಸದಸ್ಯ ಪೀಠತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ಕೇಂದ್ರ, ಅಸ್ಸಾಂ ಸರ್ಕಾರನಿಷೇಧಿತ ಸಂಘಟನೆಯ ಸದಸ್ಯತ್ವಪಡೆಯುವುದೇ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡುವುದಿಲ್ಲ ಎಂಬ ತನ್ನ 2011ರ ತೀರ್ಪನ್ನು ಸುಪ್ರೀಂ ಕೋರ್ಟ್...

ಸಂಸತ್ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ | ಲೋಕಸಭೆ ಸಚಿವಾಲಯ ಅಧಿಸೂಚನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತು ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಕಾರ್ಯಾಲಯ ಶುಕ್ರವಾರ (ಮಾರ್ಚ್ 24) ಅಧಿಸೂಚನೆ ಹೊರಡಿಸಿದೆ.ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ...

ಉಭಯ ಸದನಗಳಲ್ಲಿ ಗದ್ದಲ; ಮಧ್ಯಾಹ್ನದವರೆಗೆ ಅಧಿವೇಶನ ಮುಂದೂಡಿಕೆ

ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿರುವ ಸೂರತ್‌ ನ್ಯಾಯಾಲಯಶಿಕ್ಷೆಗೆ ಗುರಿಯಾಗಿರುವ ರಾಹುಲ್‌ ಅವರ ಸಂಸದ ಸ್ಥಾನ ಅನರ್ಹ ವಿಚಾರಎರಡನೇ ಅವಧಿಯ ಸಂಸತ್ತು ಕಲಾಪವು ಈವರೆಗೆ ಅದಾನಿ ಹಗರಣ, ಜೆಪಿಸಿ ತನಿಖೆ,...

ಮನೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು? ಐ.ಟಿ ಇಲಾಖೆ ನಿಯಮ ಹೇಳುವುದೇನು?

ಐ.ಟಿ ದಾಳಿ ವೇಳೆ ದೊರೆತ ನಗದಿಗೆ ವ್ಯಕ್ತಿಯು ಸೂಕ್ತ ದಾಖಲೆಗಳನ್ನು ನೀಡಲು ವಿಫಲವಾದರೆ ನೇರ ತೆರಿಗೆಗಳ ಕೇಂದ್ರ ಮಂಡಳಿ ನಿಯಮದ ಪ್ರಕಾರ ಶೇ. 137ರಷ್ಟು ಹೆಚ್ಚು ಹಣವನ್ನು ದಂಡದ ರೂಪದಲ್ಲಿ ಪಾವತಿಸಬೇಕುಬಹುತೇಕರಿಗೆ ಮನೆಯಲ್ಲಿಯೇ...

ಸತ್ಯ, ಅಹಿಂಸೆ ನನ್ನ ಧರ್ಮ: ತೀರ್ಪಿನ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ

ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿರಾಹುಲ್ ದೆಹಲಿ ನಿವಾಸದೆದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಪ್ರಧಾನಿ ನರೇಂದ್ರ ಮೋದಿ ಉಪನಾಮ ಟೀಕೆಗೆ ಸಂಬಂಧಿಸಿ ಗುಜರಾತ್‌ನ ಸೂರತ್ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಕಾಂಗ್ರೆಸ್...

ಮುರಿಯುವುದು

ಬೃಹತ್ ಗುರಿ ಬೆನ್ನಟ್ಟುವಲ್ಲಿ ವಿಫಲವಾದ ಆರ್‌ಸಿಬಿ: ಹೈದರಾಬಾದ್‌ಗೆ 25 ರನ್‌ಗಳ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಆರ್‌ಸಿಬಿ ಹಾಗೂ ಹೈದರಾಬಾದ್ ನಡುವಿನ...

ದಾವಣಗೆರೆ | ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಾಗರ್

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಪ್ರಭಾ...

ದಾವಣಗೆರೆ | ಪಾಲಿಕೆಯ ಬಿಜೆಪಿ ಹಾಲಿ ಸದಸ್ಯ ಸೋಗಿ ಶಾಂತಕುಮಾರ್ ಕಾಂಗ್ರೆಸ್ ಸೇರ್ಪಡೆ

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಆಪರೇಷನ್ ಹಸ್ತ, ಆಪರೇಷನ್ ಕಮಲ ಜೋರಾಗಿ ಸದ್ದು...

ತುಮಕೂರು | ನಾವು ಮೈಸೂರಿನಿಂದ ಓಡಿಸಿದ್ದು, ನೀವು ಇಲ್ಲಿಂದು ಓಡಿಸಬೇಕು: ಸಿಎಂ ಸಿದ್ದರಾಮಯ್ಯ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣದಿಂದ ನನ್ನ ವಿರುದ್ಧ, ಚಾಮರಾಜನಗರದಿಂದ ಬಡಪಾಯಿ ಪುಟ್ಟರಂಗಶೆಟ್ಟಿ...