ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ನಡೆದ ಮಾರಣಾಂತಿಕ ಹಲ್ಲೆಯಿಂದ ಗ್ರಾಮ ದಟ್ಟಣೆಗೊಂಡಿದೆ.
ಮಾಡಮಗೇರಿ ಗ್ರಾಮ ಪಂಚಾಯತ್‌ನ ಪಿಡಿಒ ಜಯಗೌಡ ಪಾಟೀಲ ಅವರು ಅನಧಿಕೃತವಾಗಿ...
ಪ್ರಗತಿಶೀಲ ಸಾಹಿತ್ಯ ಚಳವಳಿಯ ಪ್ರತಿಪಾದಕರಲ್ಲಿ ಅಗ್ರಸ್ಥಾನದಲ್ಲಿದ್ದ ಬಸವರಾಜ ಕಟ್ಟಿಮನಿ ಅವರು ದುಡಿಯುವ ಜನರ ಪರವಾಗಿ ಕತೆ, ಕಾದಂಬರಿಗಳನ್ನು ರಚಿಸಿ ಜನರ ಸಾಹಿತಿ ಎಂಬ ಖ್ಯಾತಿ ಗಳಿಸಿದ್ದರು, ಎಂದು ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ...
ಬೆಳಗಾವಿ–ಗೋವಾ ರಾಷ್ಟ್ರೀಯ ಹೆದ್ದಾರಿಯ ತಿನೈಘಾಟ್ ಬಳಿ ಭಾನುವಾರ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಸ್ಥಳೀಯವಾಗಿ ಆತಂಕ ಮತ್ತು ಕುತೂಹಲ ಮೂಡಿಸಿದೆ.
ಖಾನಾಪುರ ತಾಲೂಕಿನ ನಂದಗಡದ ದುರ್ಗಾ ನಗರದ ಅಶ್ವಿನಿ ಬಾಬುರಾವ್ ಪಾಟೀಲ (50) ಮೃತ...
ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ ನಡೆದ ಹೃದಯ ಕಲುಕುವ ಘಟನೆ ಊರನ್ನೇ ಶೋಕಸಾಗರಕ್ಕೆ ತಳ್ಳಿದೆ. ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಸಹೋದರರು ಹೃದಯಾಘಾತದಿಂದ ಮೃತಪಟ್ಟಿದ್ದಾರ
ಎಸ್.ಎಲ್.ಸಿ. ಓದುತ್ತಿದ್ದ ಸತೀಶ ಬಾಗನ್ನವರ...
ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ಹಾಗೂ ವಾಕರಸಾ ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಅವರು ಸಚಿವ ಸ್ಥಾನ ಯಾಕೆ? ಮುಖ್ಯ ಮಂತ್ರಿ ಆಗುವದಕ್ಕೂ ಅವಕಾಶ ಸಿಗಬೇಕೆಂದು ಆಗ್ರಹಿಸಿದ್ದಾರೆ.
ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...