ಸುನಿಲ ಹಂಪನ್ನವರ

473 POSTS

ವಿಶೇಷ ಲೇಖನಗಳು

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೊದಲ ಮಹಡಿಯ ಮನೆಯೊಂದು ಸುಟ್ಟು ಕರಕಲಾದ ಘಟನೆ ನಡೆದಿದೆ. ಅದೃಷ್ಟವಶಾತ್, ಮನೆಯೊಳಗಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ವಿಶೇಷವಾಗಿ ಉತ್ತರ ಕರ್ನಾಟಕದ ಹೆಮ್ಮೆಯ ಕವಿ ಡಾ. ದ. ರಾ. ಬೇಂದ್ರೆಯವರ ಸಾಹಿತ್ಯವನ್ನು ಓದಿ ಅವರ ಜೀವನಾನುಭವ...

ಬೆಳಗಾವಿ | ಬಸ್‌ ಟಿಪ್ಪರ್ ಲಾರಿ ಡಿಕ್ಕಿ: ಓರ್ವ ಸಾವು, 16 ಮಂದಿಗೆ ಗಂಭೀರ ಗಾಯ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಐವರ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಆದೇಶಕ್ಕೆ ರಾಜ್ಯ ಬಂದೀಖಾನೆ ಮತ್ತು ಸುಧಾರಣಾ ಸೇವಾ...

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಗರಿಷ್ಠ 80 ಡೆಸಿಬಲ್ ಶಬ್ದಮಿತಿ ಪಾಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯೋತ್ಸವದ ಪೂರ್ವಭಾವಿ...

Breaking

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಧಾರವಾಡ | ಗ್ಯಾನೇಶ ಕುಮಾರ್ ರಾಜೀನಾಮೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ,...