ಬೆಳಗಾವಿ ಈ ದಿನ

-61 POSTS

ವಿಶೇಷ ಲೇಖನಗಳು

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ ದಾಳಿಯಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಿ, 50 ಕೆಜಿ 452 ಗ್ರಾಂ ಗಾಂಜಾ ಹಾಗೂ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ. ಸಣ್ಣ ಪ್ರಮಾಣದ ಮಳೆ ಬೀಳುವ ನಿರೀಕ್ಷೆಯಿದ್ದು, ಪಶ್ಚಿಮ ದಿಕ್ಕಿನಿಂದ ಗಾಳಿ 11 ರಿಂದ 22 ಕಿಮೀ ವೇಗದಲ್ಲಿ ಬೀಸಲಿದೆ....

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ ಬ್ಯಾರೇಜುಗಳಿಂದ ಸುಮಾರು 2 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಕರ್ನಾಟಕಕ್ಕೆ ಹರಿದು ಬರುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯ ನದಿತೀರ...

ಬೆಳಗಾವಿ : ವೇದಗಂಗಾ–ಘಟಪ್ರಭಾ ನದಿಗಳ ಅಬ್ಬರನಿಪ್ಪಾಣಿ – ಗೋಕಾಕ್ ಪ್ರದೇಶದಲ್ಲಿ ಪ್ರವಾಹದಿಂದ ಹಾನಿ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ ಹರಿದು, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮಕ್ಕೆ ನೀರು ನುಗ್ಗಿದೆ. ಗ್ರಾಮದ 20ಕ್ಕೂ ಹೆಚ್ಚು ಮನೆಗಳನ್ನು ಅಧಿಕಾರಿಗಳು ಖಾಲಿ ಮಾಡಿಸಿ,...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ ಸಾಲಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 7,700 ಅರ್ಹ...

Breaking

ಶಿವಮೊಗ್ಗ | ಅಂತೂ-ಇಂತೂ, 15 ವರ್ಷದ ಬಳಿಕ ವಾರ್ತಾಧಿಕಾರಿ ಮಾರುತಿ ಎತ್ತಂಗಡಿ

ಶಿವಮೊಗ್ಗ ವಾರ್ತಾಧಿಕಾರಿ ಮಾರುತಿ ಶಿವಮೊಗ್ಗ ವಾರ್ತಾ ಇಲಾಖೆಯಲ್ಲಿ 15 ವರ್ಷದಿಂದ ಒಂದೇ...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X