ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹಿರಿಯ ಈಜುಪಟುಗಳಾದ ಬಲವಂತ ಪತ್ತಾರ ಹಾಗೂ ಲಕ್ಷ್ಮಣ ಕುಂಬಾರ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ವಿವಿಧ ವಯೋಮಾನದ...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಪಟ್ಟಣದ ಹೊರವಲಯದ ಜಮೀನುಗಳ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿರುವುದನ್ನು ಸೋಮವಾರ ಕೆಲ...
ಕಬ್ಬಿಗೆ ಪ್ರತಿ ಟನ್ ₹5,500 ಬೆಲೆ ನಿಗದಿ ಮಾಡಬೇಕು, ಎಂಎಸ್‌ಪಿ ಹಾಗೂ ಎಫ್‌ಆರ್‌ಪಿ ದರ ಹೆಚ್ಚಿಸಬೇಕು ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು
ಪ್ರತಿಭಟನೆ ಬಳಿಕ...
ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ 'ಸರ್ವೋದಯಚಾ ವಾಟಸರೂ' ಮರಾಠಿ ಆತ್ಮಚರಿತ್ರೆ ಹಾಗೂ 'ಗುಡ್ಡಗಾಡಿನ ಗಾಂಧಿ' ಕನ್ನಡ ಜೀವನಚರಿತ್ರೆ ಕೃತಿಗಳನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪರಿಸರವಾದಿ ಹೋರಾಟಗಾರ್ತಿ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಅಲ್ಯೂಮಿನಿಯಂ ತಂತಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಪೊಲೀಸರು ಬಂಧಿಸಿ, ₹70 ಸಾವಿರ ಮೌಲ್ಯದ...