ಸುನಿಲ ಹಂಪನ್ನವರ

480 POSTS

ವಿಶೇಷ ಲೇಖನಗಳು

ಬೆಳಗಾವಿ | ಕಬ್ಬಿಗೆ ₹5,500 ದರಕ್ಕೆ ಪಟ್ಟು: 10 ದಿನಗಳಲ್ಲಿ ರೈತರ ಸಭೆ: ಡಿ.ಕೆ.ಶಿವಕುಮಾರ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನೀಡಬೇಕು ಹಾಗೂ ಎಂಎಸ್‌ಪಿ ₹60 ಹೆಚ್ಚಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಬೃಹತ್ ರೈತ ಸಮಾವೇಶ...

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಲುಪುವ ಮುನ್ನವೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರೈತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಡಿ.ಕೆ.ಶಿವಕುಮಾರ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್ ಹಾಗೂ ಜಂಬೆ ಹಿಡಿದು ನುಗ್ಗಿದ ನಾಲ್ವರು ಮುಸುಕುಧಾರಿಗಳು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಪರಾರಿಯಾಗಿರುವ ಘಟನೆ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ಅಕ್ಟೋಬ‌ರ್ 25ರಂದು ರಾಷ್ಟ್ರಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದೆ. ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ...

ಬೆಳಗಾವಿ | ಕಬ್ಬಿಗೆ ₹5,500 ನೀಡಲು ಆಗ್ರಹ: ಪ್ರಹ್ಲಾದ ಜೋಶಿ ಅಣಕು ಶವಯಾತ್ರೆ ನಡೆಸಿ ರೈತರ ಆಕ್ರೋಶ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ರೈತರ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಅಣಕು ಶವಯಾತ್ರೆ...

Breaking

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...