ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದೆ.
ಜಾತ್ರೆಯಲ್ಲಿ ದೇವಸ್ಥಾನದ ಪ್ರಸಾದ ಸೇವಿಸಿದ ಬಳಿಕ ಭಕ್ತರಲ್ಲಿ ವಾಂತಿ-ಭೇದಿ...
ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಎಂ.ಡಿ. ಬಡಿಗೇರ ಅವರಿಗೆ ₹30,000 ದಂಡ ವಿಧಿಸಿ...
ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದಲ್ಲಿ ಸಭೆಯೊಂದಿಗೆ ಮುಕ್ತಾಯಗೊಂಡಿದೆ.
ಕಬ್ಬು ಬೆಳೆಗಾರರ ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯದ...
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಬೃಹತ್ ಪ್ರತಿಮೆಯ ಬಲಗೈ ಖಡ್ಗ ಸಮೇತ ಸೋಮವಾರ ಸಂಜೆ ತುಂಡಾಗಿ ಬಿದ್ದಿದೆ.
ಅಕ್ಟೋಬರ್ 23, 24 ಮತ್ತು 25ರಂದು...
ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ಭರವಸೆ ಬಂದಿದೆ ಎಂದ ಮೊಹಮ್ಮದ್ ರೋಷನ್; ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟದ ಎಚ್ಚರಿಕೆ
ನನ್ನ ಮೇಲೆ ನಂಬಿಕೆ ಇಡಿ, ರೈತರ ಬೇಡಿಕೆಗಳು ಈಡೇರುತ್ತವೆ ಎಂದು ಬೆಳಗಾವಿ...