ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಎಂ.ಡಿ. ಬಡಿಗೇರ ಅವರಿಗೆ ₹30,000 ದಂಡ ವಿಧಿಸಿ...
ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದಲ್ಲಿ ಸಭೆಯೊಂದಿಗೆ ಮುಕ್ತಾಯಗೊಂಡಿದೆ.
ಕಬ್ಬು ಬೆಳೆಗಾರರ ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯದ...
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಬೃಹತ್ ಪ್ರತಿಮೆಯ ಬಲಗೈ ಖಡ್ಗ ಸಮೇತ ಸೋಮವಾರ ಸಂಜೆ ತುಂಡಾಗಿ ಬಿದ್ದಿದೆ.
ಅಕ್ಟೋಬರ್ 23, 24 ಮತ್ತು 25ರಂದು...
ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ಭರವಸೆ ಬಂದಿದೆ ಎಂದ ಮೊಹಮ್ಮದ್ ರೋಷನ್; ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟದ ಎಚ್ಚರಿಕೆ
ನನ್ನ ಮೇಲೆ ನಂಬಿಕೆ ಇಡಿ, ರೈತರ ಬೇಡಿಕೆಗಳು ಈಡೇರುತ್ತವೆ ಎಂದು ಬೆಳಗಾವಿ...
ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನೀಡಬೇಕು ಹಾಗೂ ಎಂಎಸ್‌ಪಿ ₹60 ಹೆಚ್ಚಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಬೃಹತ್ ರೈತ ಸಮಾವೇಶ...