ಸುನಿಲ ಹಂಪನ್ನವರ

495 POSTS

ವಿಶೇಷ ಲೇಖನಗಳು

ಬೆಳಗಾವಿ | ಕೇಂದ್ರದಿಂದ ಸಕ್ಕರೆ ಎಂಎಸ್‌ಪಿ ಹೆಚ್ಚಳದ ಭರವಸೆ, ಕಬ್ಬಿನ ದರವನ್ನು ಕಾರ್ಖಾನೆಗಳೇ ಪ್ರಕಟಿಸಲಿವೆ: ಡಿ.ಕೆ.ಶಿವಕುಮಾರ

ಬೆಳಗಾವಿ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಿಸದಿರುವುದರಿಂದ ಕಬ್ಬು ಬೆಳೆಗಾರರ ಸಮಸ್ಯೆ ಉದ್ಭವಿಸಿದೆ. ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರು ಎಂಎಸ್‌ಪಿ ಹೆಚ್ಚಿಸುವ ಭರವಸೆ...

ಬೆಳಗಾವಿ | ಕಬ್ಬು ಬೆಳೆಗಾರರ ಸಭೆಯಿಂದ ಹೊರನಡೆದದ್ದು ಯಾಕೆ ಬಿಜೆಪಿ ಶಾಸಕರು?

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರೈತ ಮುಖಂಡರು ಮತ್ತು ಬಿಜೆಪಿ ನಾಯಕರ ನಡುವೆ ಮಾತಿನ ಚರ್ಚೆ ತೀವ್ರಗೊಂಡಿತು. ಹಿಂದಿನ...

ಬೆಳಗಾವಿ | ಅ. 29ರ ಸಭೆಯತ್ತ ಕಬ್ಬುಬೆಳೆಗಾರರ ಚಿತ್ತ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ಉತ್ತರಗಳಿಗೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಚರ್ಚೆ ಕಾವೇರಿತು. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ...

ಬೆಳಗಾವಿ | ಕಬ್ಬು ಬೆಳೆಗಾರರ ​​ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ: ದರ್ಶನ್ ಪುಟ್ಟಣ್ಣಯ್ಯ

ಬೆಳಗಾವಿ ಕಬ್ಬು ಬೆಳೆಯುವ ಸಂಪೂರ್ಣ ಅಪಾಯವನ್ನು ರೈತರು ಎದುರಿಸುತ್ತಿದ್ದರೂ, ಕಬ್ಬಿನ ಬೆಲೆ ನಿಗದಿಪಡಿಸುವಲ್ಲಿ ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಕಬ್ಬು ಬೆಳೆಗಾರರ...

ಬೆಳಗಾವಿ | ಕಬ್ಬು ಬಿಲ್ 15 ದಿನಗಳಲ್ಲಿ ಪಾವತಿಸಿ; ವಿಳಂಬವಾದರೆ ಬಡ್ಡಿ ನೀಡಿ

ಬೆಳಗಾವಿ ಕಬ್ಬು ಪೂರೈಸಿದ 15 ದಿನಗಳೊಳಗೆರೈತರಿಗೆ ಬಿಲ್‌ ಪಾವತಿಸಬೇಕು. ವಿಳಂಬವಾದರೆ ಬಡ್ಡಿ ನೀಡಬೇಕು ಎಂದು ರೈತ ಪ್ರತಿನಿಧಿ ಸುನಂದಾ ಒತ್ತಾಯಿಸಿದರು. ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ...

Breaking

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ...

ಯುಪಿ ಎಂಎಲ್‌ಸಿ ಚುನಾವಣೆ: ಪ್ರಧಾನಿ ಮೋದಿ ಕ್ಷೇತ್ರ ವಾರಾಣಸಿಯಲ್ಲಿ ಎಸ್‌ಪಿಗೆ ಭರ್ಜರಿ ಜಯ

ಉತ್ತರ ಪ್ರದೇಶ ವಿಧಾನ ಪರಿಷತ್ (ಎಂಎಲ್‌ಸಿ) ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ...

ಮಧುಗಿರಿ | ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ಸಾವು; ಕೃಷಿ ಹೊಂಡದಲ್ಲಿ ದುರಂತ

ಜಮೀನಿನ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ...

ತುಮಕೂರು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ : 20.94 ಲಕ್ಷ ಮತದಾರರು

 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ...