ಬೆಳಗಾವಿ ಯಲ್ಲಿ ನೆಲೆಸಿದ್ದ ಸಮಾಜ ಸೇವಕ ಜಿ. ಎನ್ ಗೋಪಿಕೃಷ್ಣ ಅವರು ಗದಗ ಜಿಲ್ಲೆ ಲಕ್ಷೇಶ್ವರ ದಲ್ಲಿ ಭಾನುವಾರ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಬಳ್ಳಾರಿ ಮೂಲದವರಾದ ಗೋಪಿಕೃಷ್ಣ ಅವರು ಬೆಳಗಾವಿ ಸೇರಿದಂತೆ...
ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ ಪ್ರಮಾಣದ ನೀರು ಬಿಡುಗಡೆ ಮಾಡಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಒತ್ತಾಯಿಸಿದರು.
ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ಸವದತ್ತಿ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ ಕೊರತೆಯಿಂದ ಇಳುವರಿ ಕಡಿಮೆಯಾಗುವ ಆತಂಕ ಎದುರಾಗಿದೆ. ಕೂಡಲೇ ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಒತ್ತಾಯಿಸಿದರು.
ಕೆಡಿಪಿ...
ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.
ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ, ಕಂದಾಯ,...
ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ ಎಲ್ಲ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬೆಳಗಾವಿ ನಗರದ...