ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್ ಹಾಗೂ ಜಂಬೆ ಹಿಡಿದು ನುಗ್ಗಿದ ನಾಲ್ವರು ಮುಸುಕುಧಾರಿಗಳು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಪರಾರಿಯಾಗಿರುವ ಘಟನೆ...
ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ಅಕ್ಟೋಬರ್ 25ರಂದು ರಾಷ್ಟ್ರಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದೆ. ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ...
ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನೀಡಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ರೈತರ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಅಣಕು ಶವಯಾತ್ರೆ...
ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ನಾಕಾದಿಂದ ಆರಂಭಗೊಂಡ ರೈತರ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರೈತ ಹೋರಾಟಗಾರರಾದ ಶಶಿಕಾಂತ ಗುರೂಜಿ ಹಾಗೂ...
ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...