ಬೆಳಗಾವಿ ಈ ದಿನ

-59 POSTS

ವಿಶೇಷ ಲೇಖನಗಳು

ಬೆಳಗಾವಿ : ಸಂಧಾನ ಸಭೆಯಲ್ಲಿ ವ್ಯಕ್ತಿ ಹತ್ಯೆ

ಬೆಳಗಾವಿ ಜಿಲ್ಲೆಯ ಖಾನಾಪುರದ ಗಾಂಧೀನಗರ ಮಾರುತಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಸಂಧಾನ ಸಭೆಯಲ್ಲಿ ಹಲಕರ್ಣಿ ಗ್ರಾಮದ ಸುರೇಶ ಭೀಮಪ್ಪ ಬಂಡಿವಡ್ಡರ (36) ಅವರನ್ನು ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಬಗೆಹರಿಸಲು ನಡೆದ ಸಭೆಯಲ್ಲಿ...

ಬೆಳಗಾವಿ : ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215.37 ಕೋಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಯಲ್ಲಮ್ಮ ದೇವಸ್ಥಾನಕ್ಕೆ ಸಾಸ್ಕಿ ಯೋಜನೆಯಡಿ ₹100 ಕೋಟಿ, ಪ್ರಸಾದ ಯೋಜನೆಗೆ ₹18 ಕೋಟಿ, ಪ್ರಾಧಿಕಾರ ನಿಧಿಗೆ ₹97 ಕೋಟಿ ಹಾಗೂ ಪ್ರವಾಸೋದ್ಯಮ ಮಂಡಳಿ ನಿಧಿಗೆ...

ಬೆಳಗಾವಿ : ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು, ₹10 ಸಾವಿರ ದಂಡ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬೆಳಗಾವಿ ನ್ಯಾಯಾಲಯವು ಶನಿವಾರ ಅಪರಾಧಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ. ಕಣಬರ್ಗಿ ಗ್ರಾಮದ ದತ್ತಾತ್ರೇಯ ಖಾನಾಪುರೆ ಶಿಕ್ಷೆಗೆ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು ಬಿಟ್ಟುಹೋದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಮೋದಗಾ ಗ್ರಾಮದ ಕಾರ್ಡಿಯಲ್ ಗ್ರೇಷಿಯಸ್ ಆಸ್ಪತ್ರೆಯಲ್ಲಿ ಮೇ 15ರಂದು ಮಗುವನ್ನು ಉದ್ದೇಶಪೂರ್ವಕವಾಗಿ ಬಿಟ್ಟುಹೋದರು...

ಬೆಳಗಾವಿ : ಸವದತ್ತಿ ತಾಲೂಕಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 10 ಎಂವಿಎ 110/11 ಕೆವಿ ಪರಿವರ್ತಕ ಅಳವಡಿಕೆ ಹಾಗೂ 110/11 ಮತ್ತು 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ...

Breaking

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ನಾಗಮೋಹನ್‌ ದಾಸ್‌ ಅವರೂ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು...

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X