ಬೆಳಗಾವಿ ಈ ದಿನ

-60 POSTS

ವಿಶೇಷ ಲೇಖನಗಳು

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು ಬಿಟ್ಟುಹೋದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಮೋದಗಾ ಗ್ರಾಮದ ಕಾರ್ಡಿಯಲ್ ಗ್ರೇಷಿಯಸ್ ಆಸ್ಪತ್ರೆಯಲ್ಲಿ ಮೇ 15ರಂದು ಮಗುವನ್ನು ಉದ್ದೇಶಪೂರ್ವಕವಾಗಿ ಬಿಟ್ಟುಹೋದರು...

ಬೆಳಗಾವಿ : ಸವದತ್ತಿ ತಾಲೂಕಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 10 ಎಂವಿಎ 110/11 ಕೆವಿ ಪರಿವರ್ತಕ ಅಳವಡಿಕೆ ಹಾಗೂ 110/11 ಮತ್ತು 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ...

ಬೆಳಗಾವಿ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು 8 ಕಿ.ಮೀ ಹೊತ್ತುಕೊಂಡು ನಡೆದರು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೇರಸಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಳಾ ಗ್ರಾಮದಲ್ಲಿ ರಸ್ತೆ, ಸೇತುವೆ ಸೇರಿದಂತೆ ಮೂಲಸೌಲಭ್ಯಗಳ ಕೊರತೆಯಿಂದಾಗಿ ಅನಾರೋಗ್ಯ ಪೀಡಿತ ವೆಂಕಟ ಗಾಂವಕರ ಅವರನ್ನು ಗ್ರಾಮಸ್ಥರು 8 ಕಿ.ಮೀ ಹೊತ್ತುಕೊಂಡು...

ಬೆಳಗಾವಿ : ಮುಸ್ಲಿಂ ಧರ್ಮದ ಶಿಕ್ಷಕನನ್ನು ವರ್ಗಾವಣೆ ಮಾಡಲು ಮಕ್ಕಳು ಕುಡಿಯುವ ನೀರಿಗೆ ವಿಷ ಬೆರೆಸಿದ ಪಾಪಿಗಳು

ಮುಸ್ಲಿಂ ಧರ್ಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕನನ್ನು ವರ್ಗಾವಣೆ ಮಾಡಲು ಮಕ್ಕಳ ಜೀವವನ್ನೆ ಬಲಿ ಪಡೆಯಲು ಸಂಚು ರೂಪಿಸಿ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕರ್‌ಗೆ ವಿಷ ಬೆರೆಸಿದ್ದ ಧರ್ಮಾಂದರ ಹಿನ ಕೃತ್ಯ...

ಬೆಳಗಾವಿ : ಪತ್ರಕರ್ತರು ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ಹೊಂದಬೇಕು – ಹೃಷಿಕೇಶ ಬಹದ್ದೂರ್ ದೇಸಾಯಿ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಕೆಎಲ್‌ಇ ಸಂಸ್ಥೆಯ ಎಸ್‌ವಿಎಸ್‌ ಬೆಳ್ಳುಬ್ಬಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ ಕನ್ನಡ ವಿಭಾಗ, ಈ ದಿನ.ಕಾಮ್ ಹಾಗೂ ಸವದತ್ತಿ ತಾಲೂಕಿನ ಛಾಯಾಗ್ರಾಹಕ ಮತ್ತು ವಿಡಿಯೋಗ್ರಾಫರ್ ಸಂಘದ...

Breaking

ತುಮಕೂರು | ದೇಶದ ಟಾಪ್ 75 ಸರ್ಕಾರಿ ವಿವಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ

ಔಟ್ ಲುಕ್ -ಐಕೇರ್ ಸಂಸ್ಥೆ ಸಮೀಕ್ಷೆ ನಡೆಸಿ ದೇಶದ 75 ಅತ್ಯುತ್ತಮ...

ಗದಗ | ಸಿಇಓ ಭರತ್ ಎಸ್ ವರ್ಗಾವಣೆ

ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ...

ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ...

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

Download Eedina App Android / iOS

X