ಸುನಿಲ ಹಂಪನ್ನವರ

454 POSTS

ವಿಶೇಷ ಲೇಖನಗಳು

ನಮ್ಮೊಳಗೊಬ್ಬ ಗಾಂಧಿ ನಾಟಕ ರಂಗಪ್ರಯೋಗ ಜ.21.ರಂದು ಬೆಳಗಾವಿಯಲ್ಲಿ

ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡ ಭವನ, ಬೆಳಗಾವಿ ಇವರ ಸಹಯೋಗದಲ್ಲಿ ಖ್ಯಾತ ನಾಟಕಕಾರ ಡಾ. ಡಿ.ಎಸ್. ಚೌಗಲೆ ಅವರ ರಚನೆಯಾದ 'ನಮ್ಮೊಳಗೊಬ್ಬ ಗಾಂಧಿ' ನಾಟಕದ ರಂಗಪ್ರಯೋಗವು...

ಬೆಳಗಾವಿ | ನಾಯಿ ದಾಳಿ: ಗೋಡೆಗೆ ಗುದ್ದಿ ಬೈಕ್ ಸವಾರ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳು ಬೆನ್ನು ಹತ್ತಿದ ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ಸವಾರನೊಬ್ಬ ಮೃತಪಟ್ಟ ಘಟನೆ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿಶ್ವನಾಥ ಶಿರೋಳ...

ಬೆಳಗಾವಿ | ರಾಣಿ ಚನ್ನಮ್ಮ ವಿ.ವಿ ಕ್ಯಾಂಪಸ್‌ ರಸ್ತೆ: ರೈತರ ಹಿತಾಸಕ್ತಿಗೆ ಧಕ್ಕೆ ಇಲ್ಲ – ಕುಲಸಚಿವರ ಸ್ಪಷ್ಟನೆ

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗುಡ್ಡದ ಮೇಲೆ ನಿರ್ಮಾಣವಾಗುತ್ತಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ನಿಯಮಾನುಸಾರ ನಡೆಯುತ್ತಿದ್ದು, ರೈತರ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡುವ ಯಾವುದೇ ಕ್ರಮ...

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಬೆಳಗಾವಿಗೆ ಸಿಕ್ಕಿದ್ದೆಷ್ಟು?

ದೇವರಾಜ ಅರಸು ಅವರು ರೂಪಿಸಿಕೊಟ್ಟ ಸಾಮಾಜಿಕ ನ್ಯಾಯ ಆಧಾರಿತ ಆಡಳಿತದ ಪರಂಪರೆಯನ್ನ ಮುಂದುವರೆಸುತ್ತ, ಅವರಿಗಿಂತಲೂ ಹೆಚ್ಚು ಅವಧಿಗೆ ರಾಜ್ಯವನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವು ಜನಕಲ್ಯಾಣ, ಆಡಳಿತಾತ್ಮಕ ಸಮತೋಲನ ಹಾಗೂ ಪ್ರಾದೇಶಿಕ...

ವಚನಸಂದೇಶ-ಹಸಿರುಜಾಗೃತಿಯ ಉಳವಿಗೆ ಪಾದಯಾತ್ರೆ

ವಚನಸಂದೇಶ ಹಾಗೂ ಪರಿಸರ ಜಾಗೃತಿಯ ಉದ್ದೇಶದೊಂದಿಗೆ ಉಳವಿಗೆ ಪಾದಯಾತ್ರೆ ಅನ್ನು ದಿನಾಂಕ 18-01-2026 ថ ៥ 6.00 3 ಆಯೋಜಿಸಲಾಗಿದೆ. ಪಾದಯಾತ್ರೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕು ಬಸವಯೋಗ ಮಂಟಪ, ಬಳೋಬಾಳದಿಂದ ಪ್ರಾರಂಭವಾಗಲಿದೆ. ಈ...

Breaking

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...