ಸುನಿಲ ಹಂಪನ್ನವರ

480 POSTS

ವಿಶೇಷ ಲೇಖನಗಳು

ಬೆಳಗಾವಿ | ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ. ತಡರಾತ್ರಿ ಶಾಲೆಯ ಎರಡು ಕೊಠಡಿಗಳ ಬೀಗಗಳನ್ನು...

ಬೆಳಗಾವಿ | ಜಮೀನಿನಲ್ಲಿ ಅಪರಚಿತ ವ್ಯಕ್ತಿಯ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಕಿತ್ತೂರು ಸಮೀಪದ ಹಿರೇನಂದಿಹಳ್ಳಿ ಕ್ರಾಸ್ ಬಳಿ ಜಮೀನೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಅಂದಾಜು 45 ವರ್ಷದ ವ್ಯಕ್ತಿಯ ಶವವು ಸುಮಾರು...

ಬೆಳಗಾವಿ | ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಆಯ್ಕೆ

ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ(ಕೆಎಲ್‌ಇ) ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಪ್ರಭಾಕರ ಕೋರೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುಮಾರು 42...

ಬೆಳಗಾವಿ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಬೆಳಗಾವಿ ಸಮೀಪದ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಮೂಲತಃ...

ಬೆಳಗಾವಿ | ರಾಮದುರ್ಗ ವಿದ್ಯಾರ್ಥಿಗೆ ಜೆಇಇ ಮುಖ್ಯ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ

2026ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದ ವಿದ್ಯಾರ್ಥಿ ಸನತ್ ಕುಮಾರ ರಾಜಶೇಖ‌ರ್ ಶಲವಡಿ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಜಮಖಂಡಿಯ...

Breaking

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...