ಸುನಿಲ ಹಂಪನ್ನವರ

495 POSTS

ವಿಶೇಷ ಲೇಖನಗಳು

ಬೆಳಗಾವಿ | ಪರೀಕ್ಷೆಗೆ ಸಿದ್ಧವಾಗಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ವ್ಯಾಪ್ತಿಯ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆಯಲ್ಲಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಭೂಮಿಕಾ ಮಾಳಂಗಿ (17) ಮೃತಪಟ್ಟ...

ಬೆಳಗಾವಿ | ಬಿಡಿಸಿಸಿ ಬ್ಯಾಂಕ್ ಗೆ ರೂ 2 ಲಕ್ಷ ದಂಡ ವಿಧಿಸಿದ ಆರ್‌ಬಿಐ

ಬ್ಯಾಂಕಿಂಗ್‌ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ₹2 ಲಕ್ಷ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಫೆಬ್ರವರಿ 23ರಂದು ಈ ಕುರಿತು ಆದೇಶ ಹೊರಡಿಸಲಾಗಿದೆ....

ಬೆಳಗಾವಿ | ಮೂರು ತಿಂಗಳ ಹಸುಗೂಸು ಸಮೇತ ಕುಟುಂಬವನ್ನು ಬೀದಿಗೆ ಹಾಕಿದ ಫೈನಾನ್ಸ್ ಕಂಪನಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಖಾಸಗಿ ಹಣಕಾಸು ಸಂಸ್ಥೆಯ ಕ್ರಮದಿಂದ ಮೂರು ತಿಂಗಳ ಹಸುಗೂಸು ಸೇರಿ ಐವರು ಕುಟುಂಬಸ್ಥರು ಬೀದಿಗೆ ಬಿದ್ದ ಘಟನೆ ನಡೆದಿದೆ. ಚಿಕ್ಕೋಡಿಯ Equitas Small Finance Bank...

ಬೆಳಗಾವಿ | ಆಸ್ತಿಯ ಆಸೆಗೆ ಪತಿಯ ಕೊಲೆ: ಪತ್ನಿ ಮತ್ತು ಮಗ ಸೇರಿ ಸಂಚು

ಬೆಳಗಾವಿ ಜಿಲ್ಲೆಯ ಹಿರೇನಂದಿಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣವನ್ನು ಕಿತ್ತೂರು ಪೊಲೀಸ್‌ ಠಾಣೆ ಪೊಲೀಸರು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಕಶ ಕೋಟಿ (50) ಎಂದು ಗುರುತಿಸಲಾಗಿದೆ. ಆಸ್ತಿಗಾಗಿ ಪತ್ನಿಯೇ...

ಬೆಳಗಾವಿ ಅಂಗನವಾಡಿ ಕೇಂದ್ರಗಳಲ್ಲಿ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಣೆ ಆರೋಪ

ಬೆಳಗಾವಿ ಜಿಲ್ಲೆಯ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಗ್ರಾಮದ ಮೂರು ಅಂಗನವಾಡಿ ಕೇಂದ್ರಗಳಲ್ಲಿ ಸಂಗ್ರಹಿತ ಆಹಾರ...

Breaking

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...

ಬೆಳಕಿಗೆ ತಕ್ಕಂತೆ ಬಣ್ಣ ಬದಲಿಸುವ 1,600 ವರ್ಷಗಳ ಹಳೆಯ ರೋಮನ್ ಕಪ್: ಪ್ರಾಚೀನ ತಂತ್ರಜ್ಞಾನ ಮರುಸೃಷ್ಟಿಸಿದ ವಿಜ್ಞಾನಿಗಳು

ಬೆಳಕು ಬಿದ್ದಾಗ ಹಸಿರು ಬಣ್ಣದಲ್ಲಿ ಮತ್ತು ಬೆಳಕು ಹಾಯ್ದಾಗ ಮಾಣಿಕ್ಯದಂತೆ ಕೆಂಪು...

ಗದಗ | ಕೆಲಸಕ್ಕೆ ಸಿದ್ಧರಿರುವ ಕೂಲಿಕಾರರಿಗೆ ಎರಡು ದಿನದಲ್ಲಿ ಉದ್ಯೋಗ ಕಲ್ಪಿಸಿ: ಸಿಇಒ ಮುಕುಲ್ ಜೈನ್

ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ...

ವಿಜಯಪುರ | ಬ್ಯಾಕೋಡ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಎರಡು ದಿನಗಳಲ್ಲಿ ಪರಿಹಾರಕ್ಕೆ ಜಿ.ಪಂ. ಸಿಇಒ ಸೂಚನೆ

ಬಸವನಬಾಗೇವಾಡಿ ತಾಲೂಕಿನ ಬ್ಯಾಕೋಡ ಗ್ರಾಮ ಪಂಚಾಯತಿಗೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ...