ಸುನಿಲ ಹಂಪನ್ನವರ

481 POSTS

ವಿಶೇಷ ಲೇಖನಗಳು

ಬೆಳಗಾವಿ | ರಾಮದುರ್ಗ ವಿದ್ಯಾರ್ಥಿಗೆ ಜೆಇಇ ಮುಖ್ಯ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ

2026ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದ ವಿದ್ಯಾರ್ಥಿ ಸನತ್ ಕುಮಾರ ರಾಜಶೇಖ‌ರ್ ಶಲವಡಿ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಜಮಖಂಡಿಯ...

ಸೋಲಿನ ಸೇಡು ತೀರಿಸಿಕೊಳ್ಳಲು 2028ರ ಚುನಾವಣೆಗೆ ಪೂರ್ವ ತಯಾರಿ ಆರಂಭಿಸಿದರೇ ಬಾಲಚಂದ್ರ ಜಾರಕಿಹೊಳಿ?

ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಕರೆಯಿಸಿ ನಡೆಸಿದ ಕಾರ್ಯಕ್ರಮವು ಕೇವಲ ಸನ್ಮಾನ ಸಮಾರಂಭವೋ, ಅಥವಾ ಡಿಸಿಸಿ...

ಬೆಳಗಾವಿ | ನಾವು ಅಧಿಕಾರಕ್ಕೆ ಬಂದ ನಂತರ 520 ಕೋಟಿ ಠೇವಣಿ ಹೆಚ್ಚಳ: ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಸಹಕಾರಿ ಸಂಘಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಬ್ಯಾಂಕ್ ಸಾಧನೆ ಕುರಿತು ಮಹತ್ವದ ಮಾಹಿತಿ ನೀಡಿದರು. ಸತೀಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ...

ರಾಮದುರ್ಗದಲ್ಲಿ ₹33 ಕೋಟಿ ವೆಚ್ಚದ ಆಸ್ಪತ್ರೆಗೆ ಶಂಕುಸ್ಥಾಪನೆ, ಜಿಲ್ಲೆಗೆ 330 ಕೋಟಿ ಕೊಡುಗೆ: ಸಚಿವ ದಿನೇಶ ಗುಂಡುರಾವ

ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ 100 ಹಾಸಿಗೆಗಳ ತಾಲೂಕು ಆಸ್ಪತ್ರೆಯ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ...

ಬೆಳಗಾವಿ | ರಾಮದುರ್ಗ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ : ಸೂಕ್ತ ಕ್ರಮದ ಭರವಸೆ ನೀಡಿದ ಸಚಿವರು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಹಾಜರಾಗದಿರುವುದರಿಂದ ರೋಗಿಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾನೆ 10 ಗಂಟೆಗೆ ಬಂದ ರೋಗಿಗಳಿಗೆ ಮಧ್ಯಾಹ್ನ 3 ಗಂಟೆಯಾದರೂ ಚಿಕಿತ್ಸೆ ಸಿಗುತ್ತಿಲ್ಲ...

Breaking

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...

ಭಾರತದಲ್ಲಿ ಮಹಿಳಾ ಕಾರ್ಮಿಕರ ಭಾಗವಹಿಸುವಿಕೆ ಹೆಚ್ಚಳ; ಆದರೆ, ಉದ್ಯೋಗ ಗುಣಮಟ್ಟ – ವೇತನ ಅಂತರ ಭಾರೀ ದೂರ!

ದೇಶದಲ್ಲಿ ಮಹಿಳಾ ಉದ್ಯೋಗಿ ಪಡೆ ಮತ್ತು ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ...

ಬೀದರ್‌ | ಸಾಲಬಾಧೆ : ಇಬ್ಬರು ರೈತರ ಆತ್ಮಹತ್ಯೆ

ಸಾಲಬಾಧೆ ಹಾಗೂ ಬೆಳೆ ನಷ್ಟದಿಂದಾಗಿ ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಕಮಲನಗರ...

ಬ್ರೆಜಿಲ್‌ ಜನತಂತ್ರಕ್ಕೆ ಅಗ್ನಿಪರೀಕ್ಷೆ: ನೀವು ತಿಳಿಯಲೇಬೇಕಾದ  ಸಂಗತಿಗಳಿವು!

ಬ್ರೆಜಿಲ್‌ನಲ್ಲಿ ಅಕ್ಟೋಬರ್ 25ರಂದು ಎರಡನೇ ಸುತ್ತಿನ ಮತದಾನ ನಡೆಯಲಿದೆ. ಜಗತ್ತಿನ ಗಮನ...