ಸುನಿಲ ಹಂಪನ್ನವರ

465 POSTS

ವಿಶೇಷ ಲೇಖನಗಳು

ವಚನಸಂದೇಶ-ಹಸಿರುಜಾಗೃತಿಯ ಉಳವಿಗೆ ಪಾದಯಾತ್ರೆ

ವಚನಸಂದೇಶ ಹಾಗೂ ಪರಿಸರ ಜಾಗೃತಿಯ ಉದ್ದೇಶದೊಂದಿಗೆ ಉಳವಿಗೆ ಪಾದಯಾತ್ರೆ ಅನ್ನು ದಿನಾಂಕ 18-01-2026 ថ ៥ 6.00 3 ಆಯೋಜಿಸಲಾಗಿದೆ. ಪಾದಯಾತ್ರೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕು ಬಸವಯೋಗ ಮಂಟಪ, ಬಳೋಬಾಳದಿಂದ ಪ್ರಾರಂಭವಾಗಲಿದೆ. ಈ...

ವಿದೇಶದಲ್ಲಿ ಸೈಬ‌ರ್ ವಂಚಕರ ಒತ್ತೆಯಾಳಾಗಿದ್ದ ಬೆಳಗಾವಿಯ ಮೂವರು ಯುವಕರ ರಕ್ಷಣೆ

ವಿದೇಶದಲ್ಲಿ ಕೈ ತುಂಬ ಸಂಬಳದ ಕೆಲಸ ನೀಡುವ ನೆಪದಲ್ಲಿ ಸೈಬ‌ರ್ ವಂಚಕರು ಬೆಳಗಾವಿಯ ಮೂವರು ಯುವಕರನ್ನು ಕಾಂಬೋಡಿಯಾಗೆ ಕರೆದೊಯ್ದು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿಯ ಆಕಾಶ್ ಕಾಗಣಿಕರ, ಓಂಕಾರ ಲೋಖಾಂಡೆ...

ಜೀವಂತ ರೈತನಿಗೆ ಮರಣ ಪ್ರಮಾಣಪತ್ರ: ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಜೀವಂತವಾಗಿರುವ ರೈತನಿಗೆ ಮರಣ ಪ್ರಮಾಣಪತ್ರ ನೀಡಿರುವ ಗಂಭೀರ ಲೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಕಂದಾಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.ಲೋಪ ಎಸಗಿದ ಅಧಿಕಾರಿಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಮಾನತು ಮಾಡಿ ಆದೇಶ...

ಬೆಳಗಾವಿ ಜಿಲ್ಲೆಯ ಇಂದಿನ ಹವಾಮಾನ ವರದಿ

ಈ ದಿನ ಜನವರಿ 14, 2026, ಬುಧವಾರ, ಬೆಳಗಾವಿ ಜಿಲ್ಲೆಯ ಹವಾಮಾನ ವರದಿ ಹೀಗಿದೆ: ತಾಪಮಾನ: ಗರಿಷ್ಠ ತಾಪಮಾನ 29°C ಹಾಗೂ ಕನಿಷ್ಠ ತಾಪಮಾನ 17°C ಇರಲಿದೆ. ವಾತಾವರಣ: ಆಕಾಶವು ಶುಭ್ರವಾಗಿದ್ದು, ದಿನವಿಡೀ ಉತ್ತಮ ಬಿಸಿಲಿರುತ್ತದೆ....

ಬೆಳಗಾವಿ | ಬೈಕ್ ಕಳ್ಳನ ಬಂಧನ

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಹಲವಾರು ಬೈಕ್ ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಆರೋಪಿ (ಮಲಿಕಜಾನ)...

Breaking

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ...

ಎಲ್ ನಿನೋ ತಾಪಮಾನ: ಹೊರಾಂಗಣ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

ಎಲ್ ನಿನೋ ಹವಾಮಾನ ಬದಲಾವಣೆಯ ತೀವ್ರ ಪರಿಣಾಮಗಳಿಂದ ಹೊರಾಂಗಣ ಹಾಗೂ ದಿನಗೂಲಿ...

ಶ್ರೀನಿವಾಸಪುರ | ಸಂಘದ ಕಾರ್ಯಚಟುವಟಿಕೆಗಳಿಗೆ ಚುರುಕು: ಡಿಸಿಸಿ ಬ್ಯಾಂಕ್ ನಿರ್ದೇಶಕಿ ನಾಗರತ್ನಮ್ಮ

ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...