ಸುನಿಲ ಹಂಪನ್ನವರ

445 POSTS

ವಿಶೇಷ ಲೇಖನಗಳು

ಬೆಳಗಾವಿ : ಕಬ್ಬು ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಭೀಕರ ರಸ್ತೆ ಅಪಘಾತ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಂಕರಹಟ್ಟಿ ಗ್ರಾಮದಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗೋಕಾಕ್–ಅಥಣಿ ಮುಖ್ಯರಸ್ತೆಯಲ್ಲಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ನ ಹಿಂಬದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ...

ಬೆಳಗಾವಿ ಅಧಿವೇಶನದಲ್ಲಿ ‘ಪ್ರತ್ಯೇಕ ಉತ್ತರ ಕರ್ನಾಟಕ’ ಕೂಗು ಜೋರಾಗಲಿದೆ: 26 ಶಾಸಕರು ಧ್ವನಿ ಎತ್ತಲು ಸಜ್ಜು

ಉತ್ತರ ಕರ್ನಾಟಕಕ್ಕೆ ದೀರ್ಘಕಾಲದಿಂದ ನಡೆಯುತ್ತಿರುವ ಅನ್ಯಾಯ ಮತ್ತು ಅಭಿವೃದ್ಧಿ ನಿರ್ಲಕ್ಷ್ಯಕ್ಕೆ ವಿರೋಧವಾಗಿ, ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಗಟ್ಟಿಗೊಳ್ಳಲಿದೆ. ಒಟ್ಟು 26 ಮಂದಿ ಶಾಸಕರು ಅಧಿವೇಶನದಲ್ಲಿ ಅಧಿಕೃತವಾಗಿ ಧ್ವನಿ...

ಬೆಳಗಾವಿ : ಸಾರಿಗೆ ಇಲಾಖೆಗೆ ಒಂದೇ ದಿನ ಗಡುವು: ನಾಳೆ ಬಸ್ ಬಿಟ್ಟಿಲ್ಲ ಎಂದರೆ ವಿದ್ಯಾರ್ಥಿಗಳಿಂದ ಪ್ರತಿಭಟನೆಯ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಮತ್ತು ವೆಂಕಟಾಪೂರ ಗ್ರಾಮಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಾರಿಗೆ ತೊಂದರೆ ಮತ್ತೊಮ್ಮೆ ತೀವ್ರತೆ ಪಡೆದುಕೊಂಡಿದ್ದು, ರಾಮದುರ್ಗ KSRTC ಡಿಪೋದ ಎದುರು ದಿನಾಂಕ...

ಬೆಳಗಾವಿ : ರೈತ ಸಂಘಟನೆಯ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ಕಾರು ಅಪಘಾತ

ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ಕಾರು ಅಪಘಾತವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಚುನಪ್ಪ ಪೂಜೇರಿ ಚಲಿಸುತ್ತಿದ್ದ ಕಾರು ಅಪಘಾತವಾಗಿದ್ದು, ಚುನಪ್ಪ ಪೂಜೇರಿ ಸೇರಿದಂತೆ ಕಾರಿನಲ್ಲಿದ್ದ...

ಬೆಳಗಾವಿ : ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸುವಂತೆ ರೈತರ ಆಗ್ರಹ

ಗೋವಿನ ಜೋಳ ಮತ್ತು ಹೆಸರು ಬೆಳೆ ಖರೀದಿಯಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೈತರು ಅಸಮಾಧಾನ ವ್ಯಕ್ತಪಡಿಸಿ ಶುಕ್ರವಾರ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ...

Breaking

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಛತ್ತೀಸ್‌ಗಢ ಮಾವೋವಾದಿ ದಾಳಿ: 29 ಜನರ ಹತ್ಯೆ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...