ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದ ಸ್ವಾತಿ ಶ್ರೀಧರ ಸನದಿ (ಸ್ವಾತಿ ಕೇದಾರಿ ಸನದಿ) ಎಂಬ ಯುವತಿ ಜುಲೈ 12ರಂದು ಬೆಂಗಳೂರಿನಲ್ಲಿ ಸಂಶಯಾಸ್ಪದವಾಗಿ ಸಾವನ್ನಪ್ಪಿದ ಘಟನೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಮೃತ ಯುವತಿಯ ಮನೆಯವರು,...
ರಜೆಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದ ಬಳಿ ನಡೆದಿದೆ.
ಸೌರಬ್ ದೌಪದಕರ್ (28) ಮೃತ ದುರ್ದೈವಿ. ಖಾನಾಪುರ – ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಮೇಲೆ...
ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ತಪ್ಪಿಸಲು ನೈರುತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು – ಬೆಳಗಾವಿ ಮಾರ್ಗದಲ್ಲಿ ನಾಲ್ಕು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ತೀರ್ಮಾನಿಸಿದೆ.
ರೈಲು ಸಂಖ್ಯೆ 06551 (ಎಸ್.ಎಂ.ವಿ.ಟಿ. ಬೆಂಗಳೂರು – ಬೆಳಗಾವಿ)...
ಕೇಂದ್ರ ಸರ್ಕಾರ ನೀಡಿದ ರಸಗೊಬ್ಬರವನ್ನು ರಾಜ್ಯ ಸರ್ಕಾರ ರೈತರಿಗೆ ಸರಿಯಾಗಿ ಹಂಚಿಕೆ ಮಾಡದಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ...
ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿವಿಪಿ ಸಂಸ್ಥಾಪಕ-ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ತ್ಯಾಗರಾಜರು 2007ರಲ್ಲಿ ಉಪನ್ಯಾಸಕರ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರೂ ನಂತರ ಪ್ರಾಧ್ಯಾಪಕರಾಗಿ ಹಾಗೂ ಕುಲಪತಿಯಾಗಿ ನೇಮಕಗೊಂಡಿರುವುದು ಕಾನೂನುಬಾಹಿರ...