ಬೆಳಗಾವಿ ಈ ದಿನ

-56 POSTS

ವಿಶೇಷ ಲೇಖನಗಳು

ಬೆಳಗಾವಿ : ಪತ್ರಕರ್ತರು ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ಹೊಂದಬೇಕು – ಹೃಷಿಕೇಶ ಬಹದ್ದೂರ್ ದೇಸಾಯಿ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಕೆಎಲ್‌ಇ ಸಂಸ್ಥೆಯ ಎಸ್‌ವಿಎಸ್‌ ಬೆಳ್ಳುಬ್ಬಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ ಕನ್ನಡ ವಿಭಾಗ, ಈ ದಿನ.ಕಾಮ್ ಹಾಗೂ ಸವದತ್ತಿ ತಾಲೂಕಿನ ಛಾಯಾಗ್ರಾಹಕ ಮತ್ತು ವಿಡಿಯೋಗ್ರಾಫರ್ ಸಂಘದ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಗೆ ಸವದತ್ತಿಯಿಂದ ವಿರೂಪಾಕ್ಷ ಮಾಮನಿ ಅಭ್ಯರ್ಥಿ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ರಾಜಕಾರಣದಲ್ಲಿ ಪ್ರತಿಷ್ಠೆ ಪಡೆದುಕೊಂಡಿದ್ದು, ಸವದತ್ತಿ ತಾಲೂಕಿನ ಅಭ್ಯರ್ಥಿಯಾಗಿ ವಿರೂಪಾಕ್ಷ ಮಾಮನಿ ಅವರನ್ನು ಅಂತಿಮಗೊಳಿಸಲಾಗಿದೆ. ಸವದತ್ತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿರೂಪಾಕ್ಷ ಮಾಮನಿ ಹೆಸರು...

ಬೆಳಗಾವಿಯಲ್ಲಿ ವೃದ್ಧೆಯ ಸರ ಕಳವು – ಕಳ್ಳರು ಪರಾರಿ

ಬೆಳಗಾವಿ ನಗರದ ಅಜಮ್ ನಗರದಲ್ಲಿ ನಡುಹಗಲೇ ವೃದ್ಧೆಯೊಬ್ಬರ ಸರ ಎಗರಿಸಿ ಕಳ್ಳರು ಪರಾರಿಯಾದ ಘಟನೆ ನಡೆದಿದೆ. ಪದ್ಮಜಾ ಕುಲಕರ್ಣಿ (75) ಅವರು ಮಧ್ಯಾಹ್ನ 3-4 ಗಂಟೆ ಸುಮಾರಿಗೆ ಮೊಮ್ಮಗನೊಂದಿಗೆ ಕೆಎಲ್‌ಇ ಆಸ್ಪತ್ರೆಯ ಹಿಂಬದಿಯ ರಸ್ತೆಯಲ್ಲಿ...

ಬೆಳಗಾವಿ ನಗರದಲ್ಲಿ ವೃದ್ಧೆಯ ಸರಗಳ್ಳತನ

ಬೆಳಗಾವಿ ನಗರದ ಅಜಮ್ ನಗರದಲ್ಲಿ ಹಾಡಹಗಲೇ ವೃದ್ಧೆಯೊಬ್ಬರ ಸರ ಕಳವು ನಡೆದ ಘಟನೆ ಬೆಳಕಿಗೆ ಬಂದಿದೆ. ಪದ್ಮಜಾ ಕುಲಕರ್ಣಿ (75) ಎಂಬ ವೃದ್ಧೆ ತಮ್ಮ ಮೊಮ್ಮಗನ ಜೊತೆ ಮಧ್ಯಾಹ್ನ 3 ರಿಂದ 4...

ಬೆಳಗಾವಿ : ನಕಲಿ ಪಿಕೆಪಿಎಸ್ ಮೂಲಕ ಬೇನಾಮಿ ಹಣ ದುರುಪಯೋಗ – ಮಹಾಂತೇಶ್ ಕಡಾಡಿ

ಬೆಳಗಾವಿ ಜಿಲ್ಲೆಯ ನಕಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಕೆಪಿಎಸ್) ಸೃಷ್ಟಿಸಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬೇನಾಮಿ ಹಣವನ್ನು ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ದುರುಪಯೋಗ ಮಾಡಲಾಗಿದೆ ಎಂದು...

Breaking

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್...

Download Eedina App Android / iOS

X