ಬೆಳಗಾವಿ ಈ ದಿನ

-60 POSTS

ವಿಶೇಷ ಲೇಖನಗಳು

ಬೆಳಗಾವಿ : ರಸ್ತೆ ಅಪಘಾತ ರಜೆಗೆ ಬಂದಿದ್ದ ಯೋಧ ಸಾವು

ರಜೆಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದ ಬಳಿ ನಡೆದಿದೆ. ಸೌರಬ್ ದೌಪದಕರ್ (28) ಮೃತ ದುರ್ದೈವಿ. ಖಾನಾಪುರ – ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಮೇಲೆ...

ಬೆಳಗಾವಿ : ಬೆಂಗಳೂರು – ಬೆಳಗಾವಿ ನಡುವೆ ನಾಲ್ಕು ವಿಶೇಷ ಎಕ್ಸ್‌ಪ್ರೆಸ್ ರೈಲುಗಳು: ನೈರುತ್ಯ ರೈಲ್ವೆ ಪ್ರಕಟಣೆ

ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ತಪ್ಪಿಸಲು ನೈರುತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು – ಬೆಳಗಾವಿ ಮಾರ್ಗದಲ್ಲಿ ನಾಲ್ಕು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ತೀರ್ಮಾನಿಸಿದೆ. ರೈಲು ಸಂಖ್ಯೆ 06551 (ಎಸ್.ಎಂ.ವಿ.ಟಿ. ಬೆಂಗಳೂರು – ಬೆಳಗಾವಿ)...

ಬೆಳಗಾವಿ : ರಸಗೊಬ್ಬರವನ್ನು ರಾಜ್ಯ ಸರ್ಕಾರ ರೈತರಿಗೆ ಸರಿಯಾಗಿ ಹಂಚಿಕೆ ಮಾಡದಿರುವುದಾಗಿ ಆರೋಪಿಸಿ ಬಿಜೆಪಿ ಪ್ರತಿಭಟನೆ

ಕೇಂದ್ರ ಸರ್ಕಾರ ನೀಡಿದ ರಸಗೊಬ್ಬರವನ್ನು ರಾಜ್ಯ ಸರ್ಕಾರ ರೈತರಿಗೆ ಸರಿಯಾಗಿ ಹಂಚಿಕೆ ಮಾಡದಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ...

ಬೆಳಗಾವಿ : ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜರ ವಿರುದ್ಧ ನಕಲಿ ದಾಖಲೆ ಆರೋಪ – ಡಿವಿಪಿ ಕ್ರಮಕ್ಕೆ ಆಗ್ರಹ

ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿವಿಪಿ ಸಂಸ್ಥಾಪಕ-ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ತ್ಯಾಗರಾಜರು 2007ರಲ್ಲಿ ಉಪನ್ಯಾಸಕರ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರೂ ನಂತರ ಪ್ರಾಧ್ಯಾಪಕರಾಗಿ ಹಾಗೂ ಕುಲಪತಿಯಾಗಿ ನೇಮಕಗೊಂಡಿರುವುದು ಕಾನೂನುಬಾಹಿರ...

ಬೆಳಗಾವಿ : ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಬೆಳಗಾವಿ ತಾಲೂಕಿನ ಮೊದಗಾ ಗ್ರಾಮದಲ್ಲಿ ಕೆಲಸ ಕಳೆದುಕೊಂಡು ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ರವಿ ವೀರನಗೌಡ ಹಟ್ಟಿಹೊಳಿ (24) ಎಂದು ಗುರುತಿಸಲಾಗಿದೆ. ಎಂಸಿಎ ಪದವೀಧರನಾಗಿದ್ದ...

Breaking

ಕಲಬುರಗಿ | ಅತಿವೃಷ್ಟಿಯಿಂದ ಜಮೀನು ಜಲಾವೃತ; ಬೆಳೆ ಹಾನಿ ಪರಿಹಾರದ ನಿರೀಕ್ಷೆಯಲ್ಲಿ ರೈತರು

ಕಳೆದ ಕೆಲ ದಿನಗಳಿಂದ ಕಲಬುರಗಿ ಜಿಲ್ಲೆಯಾದ್ಯಂತ ಸತತ ಸುರಿದ ಮಳೆಯಿಂದಾಗಿ ತೊಗರಿ,...

ನ್ಯೂಯಾರ್ಕ್‌ | ಬಸ್ ಅಪಘಾತ: ಭಾರತೀಯರು ಸೇರಿ ಐವರ ಸಾವು

ಭಾರತೀಯರು ಮತ್ತು ಏಷ್ಯನ್ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಅಪಘಾತವಾಗಿ ಭಾರತೀಯರು...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ತುಮಕೂರು | ದೇಶದ ಟಾಪ್ 75 ಸರ್ಕಾರಿ ವಿವಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ

ಔಟ್ ಲುಕ್ -ಐಕೇರ್ ಸಂಸ್ಥೆ ಸಮೀಕ್ಷೆ ನಡೆಸಿ ದೇಶದ 75 ಅತ್ಯುತ್ತಮ...

Download Eedina App Android / iOS

X