ಸುನಿಲ ಹಂಪನ್ನವರ

481 POSTS

ವಿಶೇಷ ಲೇಖನಗಳು

ಬೆಳಗಾವಿ | ಅಖಂಡ ಹಿಂದೂ ಸಮ್ಮೇಳನ: ಏಳು ಜನರ ವಿರುದ್ಧ ಪ್ರಕರಣ

ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ಜನವರಿ 18ರಂದು ನಡೆದ ಅಖಂಡ ಹಿಂದೂ ಸಮ್ಮೇಳನದ ವೇಳೆ ಪ್ರಚೋದನಕಾರಿ ಭಾಷಣ ಹಾಗೂ ವರ್ತನೆ ನಡೆದ ಆರೋಪದ ಹಿನ್ನೆಲೆಯಲ್ಲಿ ಹರ್ಷಿತಾ ಠಾಕೂರ್ ಸೇರಿದಂತೆ ಏಳು ಜನರ ವಿರುದ್ಧ ಮಚ್ಚೆ...

ರಾಮದುರ್ಗ ಸವದತ್ತಿ ರೈಲು ಮಾರ್ಗಕ್ಕೆ ಒಗ್ಗಟ್ಟು: ರೈಲ್ವೆ ಹೋರಾಟ ಸಮಿತಿ ಸಭೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ರಾಮದುರ್ಗ ರೈಲ್ವೆ ಹೋರಾಟ ಸಮಿತಿಯಿಂದ ರೈಲ್ವೆ ಯೋಜನೆ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರೈಲ್ವೆ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಕುತುಬುದ್ದಿನ್ ಖಾಜಿ, ರಾಮದುರ್ಗ-ಸವದತ್ತಿ ರೈಲು ಮಾರ್ಗಕ್ಕಾಗಿ...

ಬೆಳಗಾವಿ | ಕಪ್ಪಲಗುದ್ದಿಯಲ್ಲಿ 7ರಿಂದ 9ರವರೆಗೆ ಮೋಬೈಲ್ ಟಿವಿ ನಿರ್ಬಂಧ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್‌ಫೋನ್ ಬಳಸದಂತೆ ಗ್ರಾಮ...

ನಮ್ಮೊಳಗೊಬ್ಬ ಗಾಂಧಿ ನಾಟಕ ರಂಗಪ್ರಯೋಗ ಜ.21.ರಂದು ಬೆಳಗಾವಿಯಲ್ಲಿ

ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡ ಭವನ, ಬೆಳಗಾವಿ ಇವರ ಸಹಯೋಗದಲ್ಲಿ ಖ್ಯಾತ ನಾಟಕಕಾರ ಡಾ. ಡಿ.ಎಸ್. ಚೌಗಲೆ ಅವರ ರಚನೆಯಾದ 'ನಮ್ಮೊಳಗೊಬ್ಬ ಗಾಂಧಿ' ನಾಟಕದ ರಂಗಪ್ರಯೋಗವು...

ಬೆಳಗಾವಿ | ನಾಯಿ ದಾಳಿ: ಗೋಡೆಗೆ ಗುದ್ದಿ ಬೈಕ್ ಸವಾರ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳು ಬೆನ್ನು ಹತ್ತಿದ ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ಸವಾರನೊಬ್ಬ ಮೃತಪಟ್ಟ ಘಟನೆ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿಶ್ವನಾಥ ಶಿರೋಳ...

Breaking

ಫ್ರಾನ್ಸ್‌ನಲ್ಲಿ ಜನಾಕ್ರೋಶದ ಜ್ವಾಲೆ: ಬೀದಿಗಿಳಿದ ಲಕ್ಷಾಂತರ ಜನರು; ಮ್ಯಾಕ್ರನ್ ಸರ್ಕಾರಕ್ಕೆ ಸಂಕಷ್ಟ!

ಜೀವನ ವೆಚ್ಚದ ಏರಿಕೆ, ಇಂಧನ ಬೆಲೆ ಹೆಚ್ಚಳ ಹಾಗೂ ಸಾರ್ವಜನಿಕ ಸೇವೆಗಳ...

ಸಾರ್ವಜನಿಕ ಆಸ್ತಿ ಹರಾಜು ರದ್ದುಪಡಿಸುವ ಅಧಿಕಾರ ಸರ್ಕಾರಿ ಸಂಸ್ಥೆಗಳಿಗೆ ಇದೆ: ಸುಪ್ರೀಂ ಕೋರ್ಟ್

ಸಾರ್ವಜನಿಕ ಆಸ್ತಿಗಳ ಮಾರಾಟ ಅಥವಾ ಗುತ್ತಿಗೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಆದಾಯ ಗಳಿಸುವ...

ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ಲಡಾಖ್ ಹೋರಾಟಗಾರರು; ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸಲು ನಿರ್ಧಾರ

ಲಡಾಖ್‌ಗೆ ಪ್ರತ್ಯೇಕ ವಿಧಾನಸಭೆ, ಹೆಚ್ಚಿನ ಶಾಸನಾಧಿಕಾರ ಹಾಗೂ ಸಂವಿಧಾನಾತ್ಮಕ ರಕ್ಷಣೆ ನೀಡಬೇಕೆಂಬ...

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ನೆರಳು: ದುಷ್ಯಂತ್ ಗೌತಮ್ ವಿರುದ್ಧ ಸಿಕ್ಕಿಂನಲ್ಲಿ ಪ್ರತಿಭಟನೆಗಳ ಕಿಚ್ಚು!

ಉತ್ತರಾಖಂಡದ 19 ವರ್ಷದ ಯುವತಿ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ...