ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಅದು ಅಧಿವೇಶನದ ನಂತರ ಅಥವಾ ಮುಂಚಿತವಾಗಿ ನಡೆಯುವ ಸಾಧ್ಯತೆ ಇದೆ ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ.
“ನಾನು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಶೀಘ್ರದಲ್ಲೇ...
ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನವು 11.2 ಡಿಗ್ರಿ ಸೆಲ್ಸಿಯಸ್ವರೆಗೆ ಇಳಿಕೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ತಿಳಿಸಿದೆ. ಈ ವರ್ಷ ರಾಜ್ಯದ ಬಯಲುಸೀಮೆ ಭಾಗಗಳಲ್ಲಿ ದಾಖಲಾಗಿರುವ ಇದು ಅತಿ ಕಡಿಮೆ ತಾಪಮಾನವಾಗಿದ್ದು,...
ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ರತಿ ಟನ್ ಕಬ್ಬಿಗೆ ₹3300 ಬದಲಿಗೆ ₹3250 ನೀಡುವುದಾಗಿ ಪ್ರಕಟಣೆ ಹೊರಡಿಸಿದ್ದ ಬೆಳಗಾವಿ ಜಿಲ್ಲೆಯ ಉಗಾರ ಸಕ್ಕರೆ ಕಾರ್ಖಾನೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ರೈತ ಸಂಘಟನೆಯ...
ಬೆಂಬಲ ಬೆಲೆ ಯೋಜನೆಯಡಿ ಹೆಸರು ಮತ್ತು ಉದ್ದು ಖರೀದಿಗೆ ಸರ್ಕಾರ ಹಾಗೂ ನೆಫೆಡ್ ಸಂಸ್ಥೆಯವರು ವಿಧಿಸಿರುವ ತೇವಾಂಶ ಮತ್ತು ಕಾಳಿನ ಗುಣಮಟ್ಟದ ಮಾನದಂಡ ಸಡಿಲಿಸಲು ಆಗ್ರಹಿಸಿ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಿವಿಧ...
ಬೆಳಗಾವಿ ಜಿಲ್ಲೆಯ ಒಂದು ಸಣ್ಣ ಗುರ್ಲಾಪೂರ ಪಟ್ಟಣದ ಕ್ರಾಸ್ನಲ್ಲಿ ರೈತರ ಹಕ್ಕಿಗಾಗಿ ನಡೆದ ಕಬ್ಬು ಬೆಳೆಗಾರರ ಹೋರಾಟವು ಶಾಂತಿಯುತ ಮತ್ತು ದೃಢವಾದ ಹೋರಾಟಕ್ಕೆ ನಿದರ್ಶನವಾಗಿತ್ತು. ಸರ್ಕಾರವನ್ನು ಮಣಿಸಿ ತೀರ್ಮಾನಕ್ಕೆ ಒಪ್ಪಿಸಿದ ಈ...