ಸುನಿಲ ಹಂಪನ್ನವರ

454 POSTS

ವಿಶೇಷ ಲೇಖನಗಳು

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮಣ ಸವದಿಯ ಚೋಪಡಿ ಲೆಕ್ಕ ಸರಿ

ಬೆಳಗಾವಿ: ಜಿಲ್ಲೆಯ ರಾಜಕೀಯ ವಲಯದ ಗಮನ ಸೆಳೆದಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ ಜಾರಕಿಹೊಳಿ ಪ್ಯಾನಲ್‌ನ ಅಭ್ಯರ್ಥಿಗಳಾದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು ಅಧ್ಯಕ್ಷರಾಗಿ ಹಾಗೂ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ , ಸಹಕಾರಿ ಕ್ಷೆತ್ರ ಗೆದ್ದಿದೆ : ರಮೇಶ ಕತ್ತಿ

ಜಾರಕಿಹೊಳಿ, ಕತ್ತಿ ಹಾಗೂ ಲಕ್ಷ್ಮಣ ಸವದಿ ಕುಟುಂಬಗಳ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಬೆಳಗಾವಿ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆಗೆ ಕೊನೆಗೂ ತೆರೆ ಬಿದ್ದಿದೆ. ಈ ಚುನಾವಣೆಯಲ್ಲಿ ಜಾರಕಿಹೊಳಿ ಪ್ಯಾನಲ್ ನ ನೂತನ ಅಧ್ಯಕ್ಷರಾಗಿ...

ಈ ಸಕ್ಕರೆ ಕಾರ್ಖಾನೆಯಿಂದ ಮಾತ್ರ ರೈತರಿಗೆ ಸಂತಸದ ಸುದ್ದಿಪ್ರತಿ ಟನ್ ಕಬ್ಬಿಗೆ ₹3,350 ನಿಗದಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ತೀವ್ರಗೊಂಡಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಭಾಗಶಃ ಜಯ ಸಿಕ್ಕಿದೆ. ರೈತರು ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಆಗ್ರಹಿಸುತ್ತಿದ್ದರೆ, ಸರ್ಕಾರ ಕಾರ್ಖಾನೆಗಳೊಂದಿಗೆ ನಡೆದ ಸಭೆಯ...

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 3300 ರೂ. ಕೊಡಲು ತೀರ್ಮಾನ: ಸಿದ್ದರಾಮಯ್ಯ ಘೋಷಣೆ

ಕಬ್ಬು ಬೆಳೆಗಾರರ ಪರವಾಗಿ ಸತತ 7 ಗಂಟೆ ಸಭೆ ನಡೆಸಿ ರೈತರ ಪರವಾಗಿ ರಾಜ್ಯ ಸರ್ಕಾರ ನಿರ್ಧಾರ DC ಜೊತೆಗಿನ ಒಪ್ಪಂದದಂತೆ 3,200 ರೂ. ಜೊತೆಗೆ 100 ರೂ. ಸೇರಿಸಿ 3,300 ರೂ. ಕೊಡಲು...

ಬೆಳಗಾವಿ : ನವೆಂಬರ್ 7ರಿಂದ ಏಣಗಿ ಬಾಳಪ್ಪ ಸ್ಮರಣೋತ್ಸವ ನಾಟಕೋತ್ಸವ

ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ) ಸವದತ್ತಿಯು ರಂಗಭೂಮಿಗೆ ಅಮೂಲ್ಯ ಕೊಡುಗೆ ನೀಡಿದ ದಿವಂಗತ ನಾಟ್ಯಭೂಷಣ ಏಣಗಿ ಬಾಳಪ್ಪ ಅವರ ಸ್ಮರಣಾರ್ಥವಾಗಿ ಮೂರು ದಿನಗಳ ಸ್ಮರಣೋತ್ಸವ ನಾಟಕೋತ್ಸವವನ್ನು ಬೆಳಗಾವಿಯ ಕನ್ನಡ ಭವನದಲ್ಲಿ ಆಯೋಜಿಸಿದೆ. ಈ...

Breaking

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಕಾರವಾರ | 20 ವರ್ಷಗಳ ಸೇವೆ ಬಳಿಕ ‘ಸಾವಿತ್ರಿಬಾಯಿ ಫುಲೆ’ ಕೋಸ್ಟ್ ಗಾರ್ಡ್ ಹಡಗು ಸೇವಾ ನಿವೃತ್ತಿ

ಭಾರತೀಯ ತಟ ರಕ್ಷಣಾ ಪಡೆಯ ಕಾರವಾರ ಘಟಕದಲ್ಲಿ ಸುಮಾರು 20 ವರ್ಷಗಳ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...