ಸುನಿಲ ಹಂಪನ್ನವರ

470 POSTS

ವಿಶೇಷ ಲೇಖನಗಳು

ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಠಯೋಗಿ ಸ್ವಾಮಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಹಠಯೋಗಿ ಎಂದು ಹೇಳಿಕೊಂಡಿದ್ದ ಸ್ವಾಮೀಜಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ನಿಮ್ಮ ಮನೆಗೆ ಬಿಡುತ್ತೇನೆ ಎಂದು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳಗಾವಿಯ ಪೋಕ್ಸ್‌ ನ್ಯಾಯಾಲಯ ಶನಿವಾರ ಘೋರ...

ರಾಜ್ಯಾದ್ಯಂತ ಮೈಕೊರೆವ ಚಳಿ: 5 ಜಿಲ್ಲೆಗಳಿಗೆ ಆರೇಂಜ್, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಮೈಕೊರೆವ ಚಳಿಯಿಂದ ಜನರು ಹೈರಾಣಾಗಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಭಾರಿ ಶೀತಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ಘೋಷಿಸಿದೆ. ಆರೇಂಜ್ ಅಲರ್ಟ್:ಕಲಬುರಗಿ, ರಾಯಚೂರು, ವಿಜಯಪುರ,...

ಬೆಳಗಾವಿ : ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ಮೊರಾರ್ಜಿ ಶಾಲೆಯ ವಿದ್ಯಾರ್ಥಿ ಸಾವು

ಆಟವಾಡುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಪರಿಣಾಮ ಮೊರಾರ್ಜಿ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದಲ್ಲಿ ಗುರುವಾರ ಸಂಜೆ...

ಬೆಳಗಾವಿಯಲ್ಲಿ 2.03 ಕಿ.ಮೀ ಮೇಲೇತುವೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಬೆಳಗಾವಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ–48 ರಿಂದ ಧರ್ಮವೀರ ಸಂಭಾಜಿ ವೃತ್ತದವರೆಗೆ 2.03 ಕಿ.ಮೀ ಉದ್ದದ ಮೇಲೇತುವೆ ನಿರ್ಮಾಣಕ್ಕೆ ₹275.53 ಕೋಟಿ ವೆಚ್ಚದ ಯೋಜನೆಗೆ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ...

ಬೆಳಗಾವಿ : ಸವದತ್ತಿ ತಾಲೂಕಿನ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ

ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸುವುದು ಹಾಗೂ ಸಾರ್ವಜನಿಕರ ದೈನಂದಿನ ಸಂಕಷ್ಟ ನಿವಾರಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ 35 ಹಳ್ಳಿಗಳನ್ನು ಬೈಲಹೊಂಗಲ ತಾಲೂಕಿಗೆ ಸೇರಿಸಿ ರಾಜ್ಯ ಸರ್ಕಾರ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಬೈಲಹೊಂಗಲಕ್ಕೆ...

Breaking

ಜೀವಸೃಷ್ಟಿಯ ಶತಮಾನದ ರಹಸ್ಯ ಬಯಲು ಮಾಡಿದ ಕಗನ್, ಸೋಯಿಗೆ ಒಲಿದ ರಸಾಯನಶಾಸ್ತ್ರ ನೊಬೆಲ್

ಜೀವರಸಾಯನಶಾಸ್ತ್ರದ ಶತಮಾನದ ರಹಸ್ಯವೊಂದನ್ನು ಭೇದಿಸಿದ ಫ್ರಾನ್ಸ್‌ನ ವಿಜ್ಞಾನಿ ಹೆನ್ರಿ ಬಿ. ಕಗನ್...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಬೆಳಗಾವಿ | ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಷಿಪ್‌ಗೆ ಅಥಣಿಯ ಹಿರಿಯ ಈಜುಪಟುಗಳು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹಿರಿಯ ಈಜುಪಟುಗಳಾದ ಬಲವಂತ ಪತ್ತಾರ ಹಾಗೂ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...