ಸುನಿಲ ಹಂಪನ್ನವರ

481 POSTS

ವಿಶೇಷ ಲೇಖನಗಳು

ಬೆಳಗಾವಿ ಕೆಎಸ್‌ಆರ್ ಬೆಂಗಳೂರು ರೈಲು ಡೈಲಿ ಎಕ್ಸ್‌ಪ್ರೆಸ್‌ಗೆ ವೇಳಾಪಟ್ಟಿ ಬದಲಾವಣೆ

ಬೆಳಗಾವಿಯಿಂದ ಕೆಎಸ್‌ಆರ್ ಬೆಂಗಳೂರು ನಡುವೆ ಸಂಚರಿಸುವ ಜನಪ್ರಿಯ ರೈಲು ಸಂಖ್ಯೆ 20654 ಬೆಳಗಾವಿ–ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಜನವರಿ 1, 2026 ರಿಂದ ಜಾರಿಗೆ ಬರುವಂತೆ ಪರಿಷ್ಕೃತ...

ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ವರ್ಗಾವಣೆ

ಬೆಳಗಾವಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಭೀಮಾಶಂಕರ ಗುಳೆದ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ರಾಮರಾಜನ್ ಅವರನ್ನು ಹೊಸ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಡಾ. ಭೀಮಾಶಂಕರ ಗುಳೆದ್ ಅವರಿಗೆ...

2025ರ ಸಿಹಿ ಕಹಿ ಘಟನೆಗಳ ನಡುವೆ ಸಾಗಿದ ಬೆಳಗಾವಿ ಸಮಗ್ರ ಚಿತ್ರಣ: ರೈತ ಹೋರಾಟದಿಂದ ರಾಜಕೀಯ ಸಂಚಲನದವರೆಗೆ

2025ನೇ ವರ್ಷ ಬೆಳಗಾವಿ ಜಿಲ್ಲೆಗೆ ಸಿಹಿ ಕಹಿ ಅನುಭವಗಳ ವರ್ಷವಾಗಿ ಉಳಿಯಿತು. ರೈತ ಹೋರಾಟಗಳಿಂದ ಹಿಡಿದು ರಾಜಕೀಯ ಸಂಚಲನಗಳು, ಸಹಕಾರ ಕ್ಷೇತ್ರದ ಚುನಾವಣೆಗಳು, ಪ್ರಕೃತಿ ವಿಕೋಪ, ದುರ್ಘಟನೆಗಳು ಹಾಗೂ ಹೆಮ್ಮೆಯ ಕ್ಷಣಗಳು ಜಿಲ್ಲೆಯ...

ಹೊಸ ವರ್ಷದ ಸಂಭ್ರಮ : ಕುಡಿದು ವಾಹನ ಚಲಾಯಿಸಿದರೆ ₹10 ಸಾವಿರ ದಂಡ

ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿ ಕಾಪಾಡುವ ಉದ್ದೇಶದಿಂದ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೋರಸೆ...

ಬೆಳಗಾವಿ : ಜಾನಪದ ಹೆಸರಿನಲ್ಲಿ ಅಶ್ಲೀಲ ಗೀತೆಗಳ ಹಾವಳಿ: ಕ್ರಮಕ್ಕೆ ಆಗ್ರಹ

ಜಾನಪದ ಗೀತೆಗಳ ಹೆಸರಿನಲ್ಲಿ ಕಾನೂನುಬಾಹಿರ ಅಶ್ಲೀಲ ಹಾಗೂ ಅಸಭ್ಯ ಹಾಡುಗಳನ್ನು ರಚಿಸಿ ಸಾರ್ವಜನಿಕ ಸ್ಥಳಗಳಲ್ಲಿ ಹಾಡುವ ಮೂಲಕ ಯುವಜನತೆಯನ್ನು ದಾರಿ ತಪ್ಪಿಸಿ, ಉತ್ತರ ಕರ್ನಾಟಕದ ಸಂಸ್ಕೃತಿಯನ್ನು ಹಾಳು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ...

Breaking

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...