ಕೇಂದ್ರ ಸರ್ಕಾರ ನೀಡಿದ ರಸಗೊಬ್ಬರವನ್ನು ರಾಜ್ಯ ಸರ್ಕಾರ ರೈತರಿಗೆ ಸರಿಯಾಗಿ ಹಂಚಿಕೆ ಮಾಡದಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ...
ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿವಿಪಿ ಸಂಸ್ಥಾಪಕ-ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ತ್ಯಾಗರಾಜರು 2007ರಲ್ಲಿ ಉಪನ್ಯಾಸಕರ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರೂ ನಂತರ ಪ್ರಾಧ್ಯಾಪಕರಾಗಿ ಹಾಗೂ ಕುಲಪತಿಯಾಗಿ ನೇಮಕಗೊಂಡಿರುವುದು ಕಾನೂನುಬಾಹಿರ...
ಬೆಳಗಾವಿ ತಾಲೂಕಿನ ಮೊದಗಾ ಗ್ರಾಮದಲ್ಲಿ ಕೆಲಸ ಕಳೆದುಕೊಂಡು ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ರವಿ ವೀರನಗೌಡ ಹಟ್ಟಿಹೊಳಿ (24) ಎಂದು ಗುರುತಿಸಲಾಗಿದೆ. ಎಂಸಿಎ ಪದವೀಧರನಾಗಿದ್ದ...
ಬೆಳಗಾವಿ ನಗರದ ಸಮರ್ಥ ನಗರ ಏಳನೇ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಮೂರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಮರ್ಥನಗರದ ಅನಿಕೇತ ರಾಮಾ ಲೋಹಾರ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಹೊರವಲಯದಲ್ಲಿ ಕತ್ತೆ ಕಿರುಬುವೊಂದು ಪ್ರತ್ಯಕ್ಷವಾಗಿದ್ದು, ಇದರಿಂದಾಗಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಚಿಂಚಣಿ ಗ್ರಾಮದ ಹೊಲ ಗದ್ದೆಗಳಲ್ಲಿ ಕತ್ತೆ ಕಿರಬು ಓಡಾಡುತ್ತಿದೆ. ಈ ಕತ್ತೆ ಕಿರಬುನ್ನು ಕಂಡ...