ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಂಬರ ಗ್ರಾಮದಲ್ಲಿ ನಡೆದಿದೆ.
ಕೆಲಸಕ್ಕೆ ಹೋಗಿದ್ದ ಮಹಾಂತೇಶ ಬುಕನಟ್ಟಿ ಬಸ್ ನಿಂದ...
ಕೂಲಿ ಕೆಲಸಕ್ಕಾಗಿ ಹೊರಟಿದ್ದ 32 ಜನ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಂಕಚ್ಚಿ ಗ್ರಾಮದ ಬಳಿ ನಡೆದಿದೆ.
ಅಥಣಿ ತಾಲೂಕಿನ ಯಂಕಚ್ಚಿ-ಯಲಿಹಡಗಲಿ ರಸ್ತೆ ಮಾರ್ಗ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 88 ಮಕ್ಕಳು ಚೇತರಿಕೆ ಕಂಡಿದ್ದಾರೆ.
ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ...
ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿರುವ ಘಟನೆ ಬೆಳಗಾವಿಯ ಕುವೆಂಪು ನಗರದಲ್ಲಿ ನಡೆದಿದೆ.
ಬೆಳಗಾವಿ ನಗರ ಬಸ್ ನಿಲ್ದಾಣದಿಂದ ಸಹ್ಯಾದ್ರಿ ನಗರಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದೆ. ಬಸ್ನಲ್ಲಿ...
ಅ: 19ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಕರೆಯಲಾದ ಮತಹಕ್ಕಿನ ಠರಾವು ಸಭೆಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ತಾಲ್ಲೂಕಿನ ಹುಲಿಕಟ್ಟಿ, ಅಂಬಡಗಟ್ಟಿಯ ಸಂಘಗಳಲ್ಲಿ ಕೂಗಾಟ, ಗಲಾಟೆ,...