ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಖಾನಪೇಟ ನಿರ್ದೇಶಕರ ಚುನಾವಣೆಯಲ್ಲಿ ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 18 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದು...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಿರೀಶ್ ಸಕ್ರಿ ಎಂಬುವರಿಗೆ ಸೇರಿದ ಬಿಗ್ ಬಜಾರ್ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಶನಿವಾರ ಬೆಳಿಗ್ಗೆ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯನ್ನು ಪದವಿಪೂರ್ವ ವಸತಿ ಕಾಲೇಜಾಗಿ ಉನ್ನತೀಕರಿಸಿ ಶಾಸಕರಾದ ಅಶೋಕ ಪಟ್ಟಣ ಅವರು ಉದ್ಘಾಟನೆ ನೆರವೇರಿಸಿದರು.
2017ರಲ್ಲಿ ಪ್ರಾರಂಭವಾದ ಈ ವಸತಿ ಶಾಲೆಯನ್ನು...
ಬೆಳಗಾವಿ ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಹಿನ್ನಲೆಯಲ್ಲಿ ಶುಕ್ರವಾರ ಚನ್ನಮ್ಮನ ಕಿತ್ತೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಚುನಾವಣೆ ಪ್ರಕ್ರಿಯೆಗೆ ಹಾಜರಾಗಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...
ವಸತಿ ಶಾಲಾ ಶಿಕ್ಷಕರ ವೇತನ ತಾರತಮ್ಯ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕ ಅಶೋಕ ಪಟ್ಟಣ ಅವರಿಗೆ ವಸತಿ ಶಾಲಾ ವಿಷಯ ಶಿಕ್ಷಕರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಎಂ.ಎಚ್. ಪೂಜೇರ ಅವರ...