ಸುನಿಲ ಹಂಪನ್ನವರ

465 POSTS

ವಿಶೇಷ ಲೇಖನಗಳು

ಬೆಳಗಾವಿ : ಪಿಡಿಒ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ನಡೆದ ಮಾರಣಾಂತಿಕ ಹಲ್ಲೆಯಿಂದ ಗ್ರಾಮ ದಟ್ಟಣೆಗೊಂಡಿದೆ. ಮಾಡಮಗೇರಿ ಗ್ರಾಮ ಪಂಚಾಯತ್‌ನ ಪಿಡಿಒ ಜಯಗೌಡ ಪಾಟೀಲ ಅವರು ಅನಧಿಕೃತವಾಗಿ...

ಬಸವರಾಜ ಕಟ್ಟಿಮನಿ – ದುಡಿಯುವ ಜನರ ಪರ ಬರೆದ ಪ್ರಗತಿಶೀಲ ಸಾಹಿತಿ

ಪ್ರಗತಿಶೀಲ ಸಾಹಿತ್ಯ ಚಳವಳಿಯ ಪ್ರತಿಪಾದಕರಲ್ಲಿ ಅಗ್ರಸ್ಥಾನದಲ್ಲಿದ್ದ ಬಸವರಾಜ ಕಟ್ಟಿಮನಿ ಅವರು ದುಡಿಯುವ ಜನರ ಪರವಾಗಿ ಕತೆ, ಕಾದಂಬರಿಗಳನ್ನು ರಚಿಸಿ ಜನರ ಸಾಹಿತಿ ಎಂಬ ಖ್ಯಾತಿ ಗಳಿಸಿದ್ದರು, ಎಂದು ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ...

ಬೆಳಗಾವಿ : ಅಂಗನವಾಡಿ ಕಾರ್ಯಕರ್ತೆ ಶವವಾಗಿ ಪತ್ತೆ

ಬೆಳಗಾವಿ–ಗೋವಾ ರಾಷ್ಟ್ರೀಯ ಹೆದ್ದಾರಿಯ ತಿನೈಘಾಟ್ ಬಳಿ ಭಾನುವಾರ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಸ್ಥಳೀಯವಾಗಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಖಾನಾಪುರ ತಾಲೂಕಿನ ನಂದಗಡದ ದುರ್ಗಾ ನಗರದ ಅಶ್ವಿನಿ ಬಾಬುರಾವ್ ಪಾಟೀಲ (50) ಮೃತ...

ಬೆಳಗಾವಿ : ತಮ್ಮನಿಗೆ ಹೃದಯಾಘಾತದ ಸುದ್ದಿ ಕೇಳಿ ಅಣ್ಣನಿಗೂ ಹೃದಯಾಘಾತ : ಇಬ್ಬರೂ ಸಾವು

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ ನಡೆದ ಹೃದಯ ಕಲುಕುವ ಘಟನೆ ಊರನ್ನೇ ಶೋಕಸಾಗರಕ್ಕೆ ತಳ್ಳಿದೆ. ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಸಹೋದರರು ಹೃದಯಾಘಾತದಿಂದ ಮೃತಪಟ್ಟಿದ್ದಾರ ಎಸ್‌.ಎಲ್‌.ಸಿ. ಓದುತ್ತಿದ್ದ ಸತೀಶ ಬಾಗನ್ನವರ...

ಬೆಳಗಾವಿ : ನಾನು ಮುಖ್ಯಮಂತ್ರಿ ಆಗುವ ಅವಕಾಶವಿದೆ : ಶಾಸಕ ಆಗ್ರಹ

ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ಹಾಗೂ ವಾಕರಸಾ ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಅವರು ಸಚಿವ ಸ್ಥಾನ ಯಾಕೆ? ಮುಖ್ಯ ಮಂತ್ರಿ ಆಗುವದಕ್ಕೂ ಅವಕಾಶ ಸಿಗಬೇಕೆಂದು ಆಗ್ರಹಿಸಿದ್ದಾರೆ. ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Breaking

ಚಿಂತಾಮಣಿ | ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ಡಿವೈಎಸ್‌ಪಿಗೆ ರೈತ ಸಂಘ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...