ಬೆಳಗಾವಿ ಈ ದಿನ

-58 POSTS

ವಿಶೇಷ ಲೇಖನಗಳು

ಬೆಳಗಾವಿ : ಚಿಂಚಣಿ ಗ್ರಾಮದಲ್ಲಿ ಕತ್ತೆ ಕಿರುಬ ಪ್ರತ್ಯಕ್ಷ ಬೆಚ್ಚಿ ಬಿದ್ದ ಗ್ರಾಮಸ್ಥರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಹೊರವಲಯದಲ್ಲಿ ಕತ್ತೆ ಕಿರುಬುವೊಂದು ಪ್ರತ್ಯಕ್ಷವಾಗಿದ್ದು, ಇದರಿಂದಾಗಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಚಿಂಚಣಿ ಗ್ರಾಮದ ಹೊಲ ಗದ್ದೆಗಳಲ್ಲಿ ಕತ್ತೆ ಕಿರಬು ಓಡಾಡುತ್ತಿದೆ. ಈ ಕತ್ತೆ ಕಿರಬುನ್ನು ಕಂಡ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಗೆ ಶಾಸಕ ರಾಜು ಕಾಗೆ ಸ್ಪರ್ಧೆಗೆ ಘೋಷಣೆ

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ದಿಬ್ಬಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅಥಣಿ ಶಾಸಕ ರಾಜು ಕಾಗೆ ಅವರು ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಅಥಣಿ ತಾಲೂಕಿನ ಚಮಕೇರಿ-ಬೇಡರಹಟ್ಟಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ...

ಬೆಳಗಾವಿ : ನೀನು ಸತ್ತರೆ ಅಕ್ಕ ಚೆನ್ನಾಗಿ ಇರುತ್ತಾಳೆ ಎಂದ ಬಾಮೈದ : ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ನಡೆದಿದೆ. ನೀನು ಸತ್ತರೆ ಅಕ್ಕ ಚೆನ್ನಾಗಿ ಇರುತ್ತಾಳೆ ಎಂದ ಬಾಮೈದನ ಮಾತಿಗೆ ಸಿಟ್ಟಾದ ಮಲ್ಲಪ್ಪ ಎಂಬ ವ್ಯಕ್ತಿ ತನ್ನ ಬಾಮೈದ,...

ಬೆಳಗಾವಿ : ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಆರೋಪಿ ಬಂಧನ

ಕೇವಲ 20 ಸಾವಿರ ರೂಪಾಯಿ ಸಾಲದ ವಿವಾದದ ಹಿನ್ನೆಲೆಯಲ್ಲಿ, ವ್ಯಕ್ತಿಯೊಬ್ಬನನ್ನು ಕಬ್ಬಿನ ಗದ್ದೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದಲ್ಲಿ...

ಬೆಳಗಾವಿ : ಅಥಣಿ ಉಪವಿಭಾಗದಲ್ಲಿ ಜುಲೈ 27 ರಂದು ವಿದ್ಯುತ್ ವ್ಯತ್ಯಯ

ಬೆಳಗಾವಿ ಜಿಲ್ಲೆ ಅಥಣಿ ಉಪವಿಭಾಗ ವ್ಯಾಪ್ತಿಯಲ್ಲಿ 220 ಕೆವಿ ಅಥಣಿ ಉಪಕೇಂದ್ರದಿಂದ ಹೊರಡುವ 110 ಕೆವಿ ವಿದ್ಯುತ್ ವಿತರಣಾ ಮಾರ್ಗದ ವಿಸ್ತರಣೆ ಹಾಗೂ ಮಾರ್ಗ ಪರಿವರ್ತನಾ ಕಾಮಗಾರಿ ಜುಲೈ 27 ರಂದು ಕೈಗೊಳ್ಳಲಾಗುತ್ತಿದೆ....

Breaking

ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

15 ಪಾಕ್‌ ಮೀನುಗಾರರನ್ನು ಬಂಧಿಸಿದ ಬಿಎಸ್ಎಫ್

ಕಛ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 15 ಮಂದಿ ಪಾಕಿಸ್ತಾನಿ ಮೀನುಗಾರರನ್ನು...

ಬಾಗಲಕೋಟೆ | ಘಟಪ್ರಭಾ ನದಿ ನೀರಿನ ಹರಿವು ಇಳಿದಿದ್ದರೂ ಮುಂದುವರೆದ ಪ್ರವಾಹ ಸ್ಥಿತಿ

ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ...

ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6...

Download Eedina App Android / iOS

X