ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೆಸ್ಕಾಂ ಉಗಾರ ಖುರ್ದ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರ್ಯೋಧನ ಮಾಳಿ ಲಂಚ ಸ್ವೀಕರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ, ರೈತರಿಂದ ₹3 ಸಾವಿರ...
ಬೆಳಗಾವಿ ಜಿಲ್ಲೆ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ನಾಯಕರ ನಡುವೆ ಆರೋಪ–ಪ್ರತ್ಯಾರೋಪಗಳ ಜಟಾಪಟಿ ಮುಂದುವರಿದಿದೆ.
ಪಿಕೆಪಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದ ರಮೇಶ್ ಕತ್ತಿ, “ಬೇರೆ ತಾಲೂಕಿನವರು...
ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬ ಬೇಡಿಕೆಯಿಂದಾಗಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ನೇತೃತ್ವದಲ್ಲಿ ಸೋಮವಾರ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ-ಮುಧೋಳ ಮುಖ್ಯರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸರಕು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿದ್ದು, ಚಾಲಕರು ಗಂಭೀರ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಹಂದಿಯನ್ನು ಹಿಡಿದು ಮಾಂಸ ಮಾರಾಟಕ್ಕೆ ಮುಂದಾದ ಇಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಶೀಘ್ರ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ತಲಾ ರೂ.1 ಲಕ್ಷ ದಂಡ...