ಸುನಿಲ ಹಂಪನ್ನವರ

473 POSTS

ವಿಶೇಷ ಲೇಖನಗಳು

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ – ಸವದತ್ತಿ ಅಭ್ಯರ್ಥಿ ವಿರೂಪಾಕ್ಷ ಮಾಮನಿ ಅಂತಿಮ

ಬೆಳಗಾವಿ ಜಿಲ್ಲೆ ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಗೆ ಸಿದ್ಧತೆ ತೀವ್ರಗೊಂಡಿದ್ದು, ಸವದತ್ತಿ ತಾಲೂಕಿನ ಅಭ್ಯರ್ಥಿಯಾಗಿ ವಿರೂಪಾಕ್ಷ ಮಾಮನಿ ಅವರನ್ನು ಅಂತಿಮಗೊಳಿಸಲಾಗಿದೆ. ಸವದತ್ತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿರೂಪಾಕ್ಷ ಮಾಮನಿ ಹೆಸರು...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಗೆ ಶಾಸಕ ಅಶೋಕ ಪಟ್ಟಣ, ಮಲ್ಲಣ್ಣ ಯಾದವಾಡ ನಾಮಪತ್ರ ಸಲ್ಲಿಕೆ

ಅಕ್ಟೋಬರ್ 19 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯ ತಯಾರಿ ಜೋರಾಗಿದ್ದು, ರಾಮದುರ್ಗ ತಾಲೂಕಿನಿಂದ ಪ್ರಮುಖ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಶಾಸಕ ಅಶೋಕ ಪಟ್ಟಣ ಹಾಗೂ ಶ್ರೀ...

ಸ್ಪರ್ಧೆಗೆ ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ : ಇಬ್ಬರು ಯುವಕರು ಸಾವು

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಹಾರಾಷ್ಟ್ರದ ಮುಚ್ಚಂಡಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಅಭಿಷೇಕ್ ಆರವೇಕರ್...

ಬೆಳಗಾವಿ : ಪತ್ನಿ ಕೊಲೆ ಮಾಡಿ ಶವ ಮಂಚದ ಕೆಳಗೆ ಮುಚ್ಚಿಟ್ಟು ಪತಿ ಪರಾರಿ

ಪತ್ನಿಯನ್ನು ಕೊಲೆ ಮಾಡಿ ಶವವನ್ನು ಮಂಚದ ಕೆಳಗೆ ಅಡಗಿಸಿ ಪತಿ ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಾಮಲದಿನ್ನಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಮಹಿಳೆ ಆಕಾಶ್ ಕುಂಬಾರ (20) ಎಂದು...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಕತ್ತಿ ವಿರುದ್ದ ರಾಜೇಂದ್ರ ಪಾಟೀಲ ಸ್ಪರ್ಧೆ

ಅಕ್ಟೋಬರ 19ರಂದು ನಡೆಯಲಿರುವ ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್‌ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನಿಂದ ರಾಜೇಂದ್ರ ಪಾಟೀಲ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ...

Breaking

ಕೋಲಾರ | ರಾಜು ಶ್ರೀನಿವಾಸಪ್ಪ ಹುಟ್ಟುಹಬ್ಬ: ಅನಾಥಾಶ್ರಮದಲ್ಲಿ ಅನ್ನಸಂತರ್ಪಣೆ, ರೋಗಿಗಳಿಗೆ ಹಣ್ಣು ವಿತರಣೆ

ಯುವ ಮುಖಂಡ ಹಾಗೂ ಸಮಾಜಸೇವಕ ಕಲ್ಲಂಡೂರು ರಾಜು ಶ್ರೀನಿವಾಸಪ್ಪ ಅವರ 41ನೇ...

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...