ಸುನಿಲ ಹಂಪನ್ನವರ

459 POSTS

ವಿಶೇಷ ಲೇಖನಗಳು

ಬೆಳಗಾವಿ : 15 ವರ್ಷದ ಬಾಲಕಿ ಜೊತೆ ಗ್ರಾಮ ಪಂಚಾಯತಿ ಅಧ್ಯಕ್ಷ ವಿವಾಹ ಪ್ರಕರಣ ದಾಖಲು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮ ಪಂಚಾಯತ್ ಅಧ್ಯಕ್ಷ ಭೀಮಶಿ ಕಾಲಿಮಣಿ ಅಪ್ರಾಪ್ತ ವಯಸ್ಕೆಯಾದ 15 ವರ್ಷದ ಬಾಲಕಿಯನ್ನು 2023ರ ನವೆಂಬರ್ 5ರಂದು ವಿವಾಹವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ...

ಬೆಳಗಾವಿ : ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಖಾನಪೇಟೆಯ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾನ್ಯ ಸಹಕಾರ ಚುನಾವಣಾ ಪ್ರಾಧಿಕಾರದ ಆದೇಶದಂತೆ ಬೈಲಹೊಂಗಲ ಉಪವಿಭಾಗಾಧಿಕಾರಿಯನ್ನು ರಿಟರ್ನಿಂಗ್ ಅಧಿಕಾರಿಯಾಗಿ ನೇಮಿಸಲಾಗಿದೆ. ಚುನಾವಣೆ...

ಬೆಳಗಾವಿ : ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿ ತಾಲೂಕು ವಂಟಮುರಿ ಕಾಲೊನಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ನಿಖಿತಾ ಮಾದರ (26) ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂಬ ಆರೋಪದೊಂದಿಗೆ ಕುಟುಂಬದವರು ಶನಿವಾರ...

ಬೆಳಗಾವಿ : ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಗುಂಡೇಟ

ದರೋಡೆ ಹಾಗೂ ಗ್ಯಾಂಗ್‌ರೇಪ್ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ತೊಡಗಿದ್ದ ಅಪರಾಧಿಗೆ ಪೊಲೀಸರು ಗುಂಡೇಟು ಹಾರಿಸಿದ ಘಟನೆ ಶನಿವಾರ ಬೆಳಗಿನ ಜಾವ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಆರೋಪಿ ರಮೇಶ್ ಕಿಲ್ಲಾರ್ ಅವರನ್ನು ಬಂಧಿಸಲು ಬೆಳಗ್ಗೆ...

ಬೆಳಗಾವಿ : ಗಣಿ ಅಧಿಕಾರಿ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ

ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಲಂಚ ಸ್ವೀಕಾರದ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಅಥಣಿ ತಾಲ್ಲೂಕಿನ ಐಗಳಿ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದ ಮರಳನ್ನು ಗುತ್ತಿಗೆದಾರನಿಗೆ...

Breaking

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...

ಚಿಟಗುಪ್ಪ | ಸಿಡಿಲಿಗೆ 11 ಕುರಿಗಳು ಬಲಿ

ಸಿಡಿಲು ಬಡಿದು 11 ಕುರಿಗಳು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡ...