ಬೆಳಗಾವಿ ಈ ದಿನ

-56 POSTS

ವಿಶೇಷ ಲೇಖನಗಳು

ಬೆಳಗಾವಿ : ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಆರೋಪಿ ಬಂಧನ

ಕೇವಲ 20 ಸಾವಿರ ರೂಪಾಯಿ ಸಾಲದ ವಿವಾದದ ಹಿನ್ನೆಲೆಯಲ್ಲಿ, ವ್ಯಕ್ತಿಯೊಬ್ಬನನ್ನು ಕಬ್ಬಿನ ಗದ್ದೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದಲ್ಲಿ...

ಬೆಳಗಾವಿ : ಅಥಣಿ ಉಪವಿಭಾಗದಲ್ಲಿ ಜುಲೈ 27 ರಂದು ವಿದ್ಯುತ್ ವ್ಯತ್ಯಯ

ಬೆಳಗಾವಿ ಜಿಲ್ಲೆ ಅಥಣಿ ಉಪವಿಭಾಗ ವ್ಯಾಪ್ತಿಯಲ್ಲಿ 220 ಕೆವಿ ಅಥಣಿ ಉಪಕೇಂದ್ರದಿಂದ ಹೊರಡುವ 110 ಕೆವಿ ವಿದ್ಯುತ್ ವಿತರಣಾ ಮಾರ್ಗದ ವಿಸ್ತರಣೆ ಹಾಗೂ ಮಾರ್ಗ ಪರಿವರ್ತನಾ ಕಾಮಗಾರಿ ಜುಲೈ 27 ರಂದು ಕೈಗೊಳ್ಳಲಾಗುತ್ತಿದೆ....

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ: ರೈತಪರ ನಿರ್ಣಯಕ್ಕೆ ನಾಯಕರೊಂದಿಗೆ ಚರ್ಚೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟನೆ

ಡಿಸಿಸಿ (ಜಿಲ್ಲಾ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ) ಬ್ಯಾಂಕ್‌ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಗಂಭೀರ ಚರ್ಚೆ ನಡೆಸುತ್ತಿದ್ದು, ರೈತಪರವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ...

ಬೆಳಗಾವಿ : ಸೈಬರ್ ವಂಚನೆ ಮೂವರು ಯುವಕರ ಬಂಧನ

ತಮಿಳುನಾಡು ಪೊಲೀಸ್ ಇಲಾಖೆಯ ವಿಶೇಷ ಸೂಚನೆಯ ಮೇರೆಗೆ, ಚೆನ್ನೈ ಪೊಲೀಸರು ಗುರುವಾರ ಬೆಳಗಾವಿಗೆ ಆಗಮಿಸಿ, ಅನಿಲ್ ಕೊಲ್ಲಾಪುರ, ರೋಹನ್ ಕಾಂಬ್ಳೆ ಮತ್ತು ಸರ್ವೇಶ್ ಕಿವಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಬರ್ ಕ್ರೈಂ...

ಬೆಳಗಾವಿ : ನೀರಿನ ಟ್ಯಾಂಕಿಗೆ ವಿಷ ಬೆರಿಸಿದ ಘಟನೆ ಆರೋಪಿಗಳನ್ನು ಬಂಧಿಸಿ: ಶಾಸಕ ವಿಶ್ವಾಸ್ ವೈದ್ಯ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಘಟನೆಗೆ ಸಂಬಂಧಿಸಿ ಶಾಸಕ ವಿಶ್ವಾಸ್ ವೈದ್ಯ ಅವರು ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...

Breaking

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್...

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ...

Download Eedina App Android / iOS

X