ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಶೌಚಾಲಯ ಹಾಗೂ ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಬೆಳಗಾವಿ ಜಿಲ್ಲೆಯ...
ಬಸ್‌ನಲ್ಲಿ ಸೀಟ್ ಕಾಯ್ದಿರಿಸುವ ವಿಚಾರಕ್ಕೆ ಇಬ್ಬರು ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದ ಮಾರಾಮಾರಿಗೆ ತಿರುಗಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೆಳಗಾವಿಯಿಂದ ಬೈಲಹೊಂಗಲಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಮಕ್ಕಳಿಗಾಗಿ ವ್ಯಕ್ತಿಯೊಬ್ಬರು ಮುಂಚಿತವಾಗಿ ಬ್ಯಾಗ್...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸಿದ್ದಾಪುರವಾಡಿ ಗ್ರಾಮದ ನಿವಾಸಿ ಲಿಂಗರಾಜ ಅಪ್ಪಯ್ಯಗೌಡ ಪಾಟೀಲ ಅವರು ನಿಧನದ ಬಳಿಕ ತಮ್ಮ ದೇಹವನ್ನು ವೈದ್ಯಕೀಯ ಶಿಕ್ಷಣಕ್ಕಾಗಿ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಸರಳತೆ, ಸ್ವಾಭಿಮಾನ...
ನಾಗರ ಪಂಚಮಿ ಹಬ್ಬದ ಸಂಭ್ರಮದಲ್ಲಿ ಎಲ್ಲೆಡೆ ನಾಗರ ಮೂರ್ತಿಗೆ ಪೂಜೆ ಸಲ್ಲಿಸಿ ಹಾಲೆರೆಯುತ್ತಿದ್ದರೆ, ರಾಯಬಾಗ ಪಟ್ಟಣದ ಬಡ ಕುಟುಂಬವೊಂದರಲ್ಲಿ ಮಾತ್ರ ಹಬ್ಬದ ದಿನವೇ ಸಾವಿನ ಸೂತಕ ಆವರಿಸಿದೆ.
ಹೊಲದಲ್ಲಿ ಕಸ ತೆಗೆಯುತ್ತಿದ್ದ ಮಹಿಳೆಯೊಬ್ಬರಿಗೆ ವಿಷಕಾರಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೈತರು ಹಲವು ವರ್ಷಗಳಿಂದ ಎದುರಿಸುತ್ತಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನೆನೆಗುದಿಗೆ ಬಿದ್ದಿರುವ ಮೂರು ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಹಾಗೂ...