ಸುನಿಲ ಹಂಪನ್ನವರ

476 POSTS

ವಿಶೇಷ ಲೇಖನಗಳು

ಬೆಳಗಾವಿ : ಹುಕ್ಕೇರಿ ಪಿಕೆಪಿಎಸ್ ಸಭೆ : ಜಾರಕಿಹೊಳಿ ಬಣಕ್ಕೆ ಏಳು ಮತಗಳ ಸಾಥ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಇರುವಂತೆಯೇ, ಬಣಗಳ ನಡುವಿನ ತಾಕಲಾಟ ತೀವ್ರಗೊಂಡಿದೆ. ಹುಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಕೆಪಿಎಸ್) ಸಭೆಯಲ್ಲಿ ಏಳು ಮತಗಳು ಜಾರಕಿಹೊಳಿ...

ಜಾರಕಿಹೊಳಿ–ಕತ್ತಿ ಪೈಪೋಟಿಯಿಂದ ಕುತೂಹಲ ಕೆರಳಿಸಿದ ಹುಕ್ಕೇರಿ ವಿದ್ಯುತ್ ಸಹಕಾರಿ ಚುನಾವಣೆ : ನಾಮಪತ್ರ ಸಲ್ಲಿಕೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶನಿವಾರ ಪೂರ್ಣಗೊಂಡಿದೆ. ಒಟ್ಟು 164 ನಾಮಪತ್ರಗಳು ದಾಖಲಾಗಿದ್ದು, ಚುನಾವಣಾ ವಾತಾವರಣ ತೀವ್ರ ಕುತೂಹಲ ಮೂಡಿಸಿದೆ. ಈ ಬಾರಿ...

ಬೆಳಗಾವಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ನಿರ್ಧಾರ

ಬೆಳಗಾವಿ ನಗರದಲ್ಲಿ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ನಿರ್ಮಿಸಲು ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಆಡಳಿತ ಮಂಡಳಿಯ ಕರ್ನಾಟಕ ಸದಸ್ಯ ಎಸ್. ನರೇಶ್ ಕುಮಾರ್ ತಿಳಿಸಿದ್ದಾರೆ. ಮಲ್ಲೇಶ್ವರದಲ್ಲಿರುವ ಟಿಟಿಡಿ ದೇವಾಲಯದಲ್ಲಿ ಶನಿವಾರ...

ಜಾರಕಿಹೊಳಿಯವರ ಹೊಸ ಹೆಲಿಕಾಪ್ಟರ್ — 2028ರ ಚುನಾವಣಾ ಸನ್ನಾಹಕ್ಕೆ ಬಿಗಿ ಸಜ್ಜು

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ಹೊಸ ಹೆಲಿಕಾಪ್ಟರ್ ಖರೀದಿಸಿ, ಬೆಳಗಾವಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಹೆಲಿಕಾಪ್ಟರ್ ಹೊಂದಿದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡೋಮ್‌ನಲ್ಲಿ ಹೆಲಿಕಾಪ್ಟರ್...

ಬೆಳಗಾವಿ : ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಒತ್ತಾಯ

ಸುವರ್ಣ ವಿಧಾನಸೌಧವನ್ನು ಉತ್ತರ ಕರ್ನಾಟಕದ ಆಡಳಿತ ಶಕ್ತಿಕೇಂದ್ರವನ್ನಾಗಿ ಮಾಡಬೇಕೆಂಬ ಬೇಡಿಕೆ ಇನ್ನೂ ಈಡೇರಿಲ್ಲ. ಸರ್ಕಾರದಿಂದ ಇದೇ ರೀತಿಯ ನಿರ್ಲಕ್ಷ್ಯ ಮುಂದುವರಿದರೆ ಪ್ರತ್ಯೇಕ ರಾಜ್ಯದ ಬೇಡಿಕೆಗೆ ವೇಗ ಸಿಗಲಿದೆ ಎಂದು ಉತ್ತರ ಕರ್ನಾಟಕ ವಿಕಾಸ...

Breaking

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...